ದಿನೇಶ್‌ ಗುಂಡುರಾವ್‌ ಕೆಪಿಸಿಸಿ ಅಧ್ಯಕ್ಷ, ಖಂಡ್ರೆ ಕಾರ್ಯಾಧ್ಯಕ್ಷ

Team Udayavani, Jul 4, 2018, 3:19 PM IST

94.jpg

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರನ್ನಾಗಿ ಗಾಂಧಿನಗರ ಶಾಸಕ , ಮಾಜಿ ಸಚಿವ ದಿನೇಶ್‌ ಗುಂಡುರಾವ್‌ ಅವರನ್ನು ಎಐಸಿಸಿ ನೇಮಕಗೊಳಿಸಿದೆ. ಸಚಿವ ಸ್ಥಾನ ವಂಚಿತರಾಗಿದ್ದ ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಧಾನ ಪಡಿಸಲಾಗಿದೆ. 

8 ವರ್ಷಗಳಿಂದ ಡಾ.ಜಿ.ಪರಮೇಶ್ವರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಸಮರ್ಥವಾಗಿ ಹುದ್ದೆ ನಿರ್ವಹಿಸಿದ ಡಿಸಿಎಂ ಪರಮೇಶ್ವರ್‌ ಅವರಿಗೆ ಎಐಸಿಸಿ ಧನ್ಯವಾದ ಹೇಳಿದೆ. 

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್‌ ಗೆಹಲೋಟ್‌ ಅವರು  ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಉಇಬ್ಬರನ್ನು ನೇಮಕಗೊಳಿಸಿರುವ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ . 

ದಿನೇಶ್‌ ಗುಂಡು ರಾವ್‌ ಅವರು ಕುಟುಂಬ ಸಮೇತ ಶೃಂಗೇರಿಗೆ ತೆರಳಿದ್ದು ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ಶ್ರೀ ಭಾರತೀ ತೀರ್ಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. 

ಭಾಲ್ಕಿ ಶಾಸಕ ಈಶ್ವರ್‌ ಖಂಡ್ರೆ ಅವರು ಸಚಿವ ಸ್ಥಾನ ಸಿಗದೆ ಇದ್ದ ಕಾರಣ ತೀವ್ರ ಅಸಮಾಧಾನ ಹೊರ ಹಾಕಿದ್ದರು. ಅವರು ವೀರಶೈವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾಗಿದ್ದಾರೆ. 

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.