11ಕ್ಕೆ ದಿನೇಶ್‌ ಪದಗ್ರಹಣ 


Team Udayavani, Jul 10, 2018, 7:00 AM IST

dinesh-gundu-rao-kpcc-sss.jpg

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷರಾಗಿರುವ ದಿನೇಶ್‌ ಗುಂಡೂರಾವ್‌ ಹಾಗೂ ಕಾರ್ಯಾಧ್ಯಕ್ಷರಾಗಿರುವ ಈಶ್ವರ್‌ ಖಂಡ್ರೆ ಜುಲೈ 11 ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌. ಸುದರ್ಶನ್‌ ತಿಳಿಸಿದ್ದಾರೆ.

ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಅರಮನೆ ಮೈದಾನದ ತ್ರಿಪುರ ವಾಹಿನಿಯಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್‌ 8 ವರ್ಷ ಕೆಪಿಸಿಸಿ ಅಧ್ಯಕ್ಷರಾಗಿ ಉತ್ತಮ ಕೆಲಸ ಮಾಡಿದ್ದು, ಅವರಿಗೆ ಅಭಿನಂದನೆ ಹಾಗೂ ಅಧಿಕಾರ ಹಸ್ತಾಂತರಸಮಾರಂಭ ಏರ್ಪಡಿಸಲಾಗಿದೆ ಎಂದರು. ಸಿದ್ದರಾಮಯ್ಯ ಹಾಗೂ ಮಲ್ಲಿಕಾರ್ಜುನ ಖರ್ಗೆಯವರಿಗೂ ಹೈಕಮಾಂಡ್‌ ಉತ್ತಮ ಜವಾಬ್ದಾರಿ ನೀಡಿದ್ದು, ಅವರನ್ನೂ ಅಭಿನಂದಿಸಲಾಗುವುದು ಎಂದರು.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.