ಪ್ರತ್ಯೇಕ ರಾಜ್ಯದ ಕೂಗು ಬೇಡ: ಸಚಿವ ರೆಡ್ಡಿ
Team Udayavani, Jul 8, 2018, 7:00 AM IST
ಬೆಳಗಾವಿ: ಮಾಜಿ ಸಚಿವ ಎಚ್.ಕೆ. ಪಾಟೀಲ ಅವರು ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಏಕೆ ಹೇಳುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಅಂತ ದೊಡ್ಡವರ ಮಾತಿಗೆ ಪ್ರತಿಕ್ರಿಯಿಸುವಷ್ಟು ದೊಡ್ಡ ವ್ಯಕ್ತಿ ನಾನಲ್ಲ ಎಂದು ಕೃಷಿ ಸಚಿವ ಶಿವಶಂಕರ ರೆಡ್ಡಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೆಲವರು ತಮ್ಮ ಸ್ವಾರ್ಥಕ್ಕಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದಾರೆ. ಬಜೆಟ್ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂಬ ನೆಪ ಮಾಡಿ ಪ್ರತ್ಯೇಕ ರಾಜ್ಯ ಕೇಳುತ್ತಿರುವುದು ಸರಿಯಲ್ಲ. ಒಂದು ವೇಳೆ, ಬಜೆಟ್ನಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷಿಸಿದ್ದರೆ ಮುಂದಿನ ಬಜೆಟ್ನಲ್ಲಿ ಸೂಕ್ತ ಸೌಕರ್ಯ ಹಾಗೂ ಹೆಚ್ಚಿನ ಅನುದಾನ ನೀಡುವ ಬಗ್ಗೆ ಸರಕಾರ ಗಮನ ಹರಿಸಲಿದೆ. ಆದರೆ, ಬಜೆಟ್ನ ನೆಪ ಮಾಡಿ ಪ್ರತ್ಯೇಕ ರಾಜ್ಯದ ಕೂಗು ಕೇಳಿ ಬರುತ್ತಿದೆ. ಸರಕಾರದ ಮೇಲೆ ಆರೋಪ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು