ಫೋಟೋ ಫ್ಲ್ಯಾಶ್ ಕಾಡಾನೆಯಿಂದ ಕ್ಲಾಸ್
Team Udayavani, Jul 8, 2018, 7:00 AM IST
ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನದ ಮದ್ದೂರು ಅರಣ್ಯ ಪ್ರದೇಶದಲ್ಲಿ ಕಾಡಾನೆ ಫೋಟೋ ತೆಗೆಯಲು ಮುಂದಾದ ಯುವಕರತ್ತ ಆನೆ ದಾಳಿ ನಡೆಸಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಮದ್ದೂರು ಅರಣ್ಯ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಮೂಲಕ ಕಲ್ಲಿಕೋಟೆಗೆ ಹೋಗುತ್ತಿದ್ದ ಕೇರಳ ಮೂಲದ ಯುವಕರು ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆನೆಯನ್ನು ನೋಡಿದರು. ಕೂಡಲೇ ಅದರ ಫೋಟೋ ತೆಗೆಯಲು ತಮ್ಮ ಕಾರಿನಿಂದ ಕೆಳಗಿಳಿದು ಆನೆ ಸಮೀಪ ಹೋದಾಗ ಅದು
ದಿಢೀರ್ ದಾಳಿ ನಡೆಸಿತು. ಇದರಿಂದ ಹೆದರಿದ ನಾಲ್ವರು ಯುವಕರು ಓಡಿ ಹೋದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ