ಇಂದು ದಿನೇಶ್ ಪ್ರಮಾಣ
Team Udayavani, Jul 11, 2018, 6:00 AM IST
ಬೆಂಗಳೂರು: ನೂತನ ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಇಂದು ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮೂಲಕ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಅರಮನೆ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದ ಮೂಲಕ ಕಾಂಗ್ರೆಸ್ ಲೋಕಸಭೆ ಚುನಾವಣೆಗೆ ಈಗಿನಿಂದಲೇ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಸುಮಾರು 60 ಸಾವಿರ ಜನರನ್ನು ಸೇರಿಸಿ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾಗಿದ್ದಾರೆ. ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲಪಡಿಸುವ ಕುರಿತು ರಾಹುಲ್ ಗಾಂಧಿ ಜೊತೆಗೆ ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ