ಅಮಾವಾಸ್ಯೆ ದಿನವೂ ಕಲಾಪ!;ರೇವಣ್ಣ ಲೆಕ್ಕಾಚಾರ ತಲೆ ಕೆಳಗೆ ಮಾಡಿದ BJP


Team Udayavani, Jul 12, 2018, 12:28 PM IST

2-aa.jpg

ಬೆಂಗಳೂರು : ವಿಧಾನಸಭೆಯ ಮಳೆಗಾಲದ ಅಧಿವೇಶನವನ್ನು ಒಂದು ದಿನ ವಿಸ್ತರಿಸಲಾಗಿದೆ.ಇಂದು ಕೊನೆಗೊಳ್ಳಬೇಕಿದ್ದ ಅಧಿವೇಶನ ನಾಳೆ ಶುಕ್ರವಾರವೂ ನಡೆಯಲಿದ್ದು, ವಿವಿಧ ಸಮಸ್ಯೆಗಳು ಚರ್ಚೆಗೆ ಬರಲಿದೆ. 

ಬಿಜೆಪಿಯ ಹಲವು ಶಾಸಕರಿಗೆ ಮಾತನಾಡಲು ಅವಕಾಶ ಸಿಗದ ಹಿನ್ನಲೆಯಲ್ಲಿ  ಬಿ.ಎಸ್‌.ಯಡಿಯೂರಪ್ಪ ಅವರು ಅಧಿವೇಶನವನ್ನು ಒಂದು ದಿನ ವಿಸ್ತರಿಸಲು ಸ್ವೀಕರ್‌ ರಮೇಶ್‌ ಕುಮಾರ್‌ ಅವರಿಗೆ ಮನವಿ ಮಾಡಿದ್ದರು. 

ತುರ್ತಾಗಿ ಕಾರ್ಯ ಕಲಾಪ ಸಮಿತಿಯ ಸಭೆ ಕರೆದ ಸ್ಪೀಕರ್‌ ಸದನವನ್ನು ಒಂದು ದಿನದ ಕಾಲ ವಿಸ್ತರಿಸಿದ್ದಾರೆ.

ರೇವಣ್ಣ ಲೆಕ್ಕಾಚಾರ ತಲೆಕೆಳಗೆ 
ಶುಕ್ರವಾರ ಅಮವಾಸ್ಯೆ ಹಿನ್ನಲೆಯಲ್ಲಿ  ಸದನದ ಕಲಾಪ ನಡೆಯಬಾರದು, ಇಂದೇ ಬಜೆಟ್‌ ಚರ್ಚೆಗೆ ಉತ್ತರ ನೀಡಿ ಕಲಾಪ ಅಂತ್ಯಗೊಳಿಸಲು ಸಚಿವ ಎಚ್‌.ಡಿ.ರೇವಣ್ಣ ಅವರು ಮುಂದಾಗಿದ್ದರು. ಆದರೆ ಅವರ ಲೆಕ್ಕಾಚಾರವನ್ನು ಬಿಜೆಪಿ ತಲೆಕೆಳಗೆ ಮಾಡಿದೆ ಎಂದು ಹೇಳಲಾಗಿದೆ. 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.