ಅಕ್ಕ ಸಮ್ಮೇಳನಕ್ಕೆ ಆಹ್ವಾನ
Team Udayavani, Jul 15, 2018, 7:00 AM IST
ಬೆಂಗಳೂರು: ಅಮೇರಿಕಾದ ಡಲ್ಲಾಸ್ನಲ್ಲಿ ಅಕ್ಟೋಬರ್ 31 ರಿಂದ ಸೆಪ್ಟೆಂಬರ್ 2 ರ ವರೆಗೆ ನಡೆಯುವ 10ನೇ ಅಕ್ಕ ಸಮ್ಮೇಳನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯನ್ನು ಸಂಘಟನಾಕಾರರು ಆಹ್ವಾನಿಸಿದ್ದಾರೆ.
ಅಕ್ಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಅಮರನಾಥ ಗೌಡ ಹಾಗೂ ಹಾಲಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿ ಸಮ್ಮೇಳನಕ್ಕೆ ಆಹ್ವಾನ ನೀಡಿದರು.
ಇದೇ ವೇಳೆ, ಸಮ್ಮೇಳನಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಾರಿಯ ಸಮ್ಮೇಳನಕ್ಕೆ ವಿಶೇಷ ಅತಿಥಿಗಳಾಗಿ ನಟರಾದ ಪುನೀತ್ ರಾಜ್ಕುಮಾರ್,ರಕ್ಷಿತ್ ಶೆಟ್ಟಿ, ಅನಂತನಾಗ್, ಭಾರತರತ್ನ ಸಿಎನ್ಆರ್ ರಾವ್, ಯದುವೀರ್ ಒಡೆಯರ್ರನ್ನು ಆಹ್ವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ