21ರಂದು ಕೆಪಿಸಿಸಿ ಪದಾಧಿಕಾರಿಗಳ ಸಭೆ
Team Udayavani, Jul 19, 2018, 7:00 AM IST
ಬೆಂಗಳೂರು: ಲೋಕಸಭೆ ಚುನಾವಣೆಗೆ ಸಿದಟಛಿತೆ ಆರಂಭಿಸಿರುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್, ಜುಲೈ 21ರಂದು ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಸಭೆ ಕರೆದಿದ್ದಾರೆ.
ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಪಾಲ್ಗೊಳ್ಳಲಿದ್ದು, ಮುಂದಿನ ಚುನಾವಣೆಗೆ ತಳ ಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಕೆಪಿಸಿಸಿ ಪದಾಧಿಕಾರಿಗಳನ್ನು ಪುನಾರಚಿಸುವ ಬಗ್ಗೆಯೂ ದಿನೇಶ್ ಗುಂಡೂರಾವ್ ತೀರ್ಮಾನಿಸಿದ್ದು, ಕೆಲವರನ್ನು ಕೈ ಬಿಟ್ಟು ಹೊಸ ಪದಾಧಿಕಾರಿಗಳ ನೇಮಕ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ