ಐಫೋನ್‌ ಕೊಟ್ಟಿದ್ದು ತಪ್ಪೇನಲ್ಲ: ಶಾಮನೂರು

Team Udayavani, Jul 19, 2018, 7:00 AM IST

iphone-shiva.jpg

ದಾವಣಗೆರೆ: ಮುಖ್ಯಮಂತ್ರಿ ಕುಮಾರಸ್ವಾಮಿ ನವದೆಹಲಿಯಲ್ಲಿ ಏರ್ಪಡಿಸಿದ್ದ ರಾಜ್ಯ ಸಂಸದರ ಸಭೆಯಲ್ಲಿ ವಿತರಿಸಲಾಗಿದ್ದ
ಕಿಟ್‌ನಲ್ಲಿ ಐಫೋನ್‌ ಇಟ್ಟಿರುವುದು ಅಪರಾಧವಲ್ಲ ಎಂದು ಹೇಳುವ ಮೂಲಕ ಸಚಿವ ಡಿ.ಕೆ.ಶಿವಕುಮಾರ್‌ ನಡೆಯನ್ನು ಶಾಸಕ ಶಾಮನೂರು ಶಿವಶಂಕರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. 

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಟ್‌ನಲ್ಲಿ ಐಫೋನ್‌ ಇಟ್ಟಿದ್ದರಲ್ಲಿ ತಪ್ಪೇನಿದೆ? ನನಗೂ ಯಾರಾದರೂ ಏನಾದರೂ ಕೊಟ್ಟರೆ ತೆಗೆದುಕೊಳ್ಳುತ್ತೇನೆ. ನೀವು ಕೊಟ್ಟರೆ ತೆಗೆದುಕೊಳ್ಳುವುದಿಲ್ಲವೇ? ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.

ಟಾಪ್ ನ್ಯೂಸ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.