ಸುದೀಪ್ ಭೇಟಿ ಮಾಡಿದ ಶ್ರೀರಾಮುಲು
Team Udayavani, Jul 24, 2018, 6:55 AM IST
ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ, ಶಾಸಕ ಬಿ.ಶ್ರೀರಾಮುಲು ಅವರು “ಸಮರ್ಥನೆಗಾಗಿ ಸಂಪರ್ಕ’ ಅಭಿಯಾನದಡಿ ಸೋಮವಾರ ನಟ ಸುದೀಪ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಜೆಪಿ ನಗರದಲ್ಲಿರುವ ಸುದೀಪ್ ನಿವಾಸಕ್ಕೆ ಭೇಟಿ ನೀಡಿದ ರಾಮುಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಆಡಳಿತದ ನಾಲ್ಕು ವರ್ಷಗಳ ಸಾಧನೆಯ ಮಾಹಿತಿಯುಳ್ಳ ಪುಸ್ತಕ ನೀಡಿ ಕೆಲ ಹೊತ್ತು ಸಮಾಲೋಚನೆ ನಡೆಸಿದರು.
ಇದೇ ಸಂದರ್ಭದಲ್ಲಿ ವಿಧಾನಸಭೆ ಚುನಾವಣೆ ವೇಳೆ ಮೊಳಕಾಳೂ¾ರು ಕ್ಷೇತ್ರದಲ್ಲಿ ತಮ್ಮ ಪರ ಪ್ರಚಾರ ಮಾಡಿದ್ದಕ್ಕೆ ಸುದೀಪ್ ಅವರಿಗೆ ಶ್ರೀರಾಮುಲು ಕೃತಜ್ಞತೆ ಸಲ್ಲಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ