ಕತ್ತಿ,ರಾಮುಲು ವಿರುದ್ಧ ಕ್ರಮ ಕೈಗೊಳ್ಳಿ:ದಿನೇಶ್ ಗುಂಡೂರಾವ್
Team Udayavani, Jul 31, 2018, 6:00 AM IST
ಬೆಂಗಳೂರು: ಪ್ರತ್ಯೇಕ ರಾಜ್ಯದ ಪರ ಮಾತನಾಡುತ್ತಿರುವ ಬಿಜೆಪಿ ಶಾಸಕರಾದ ಬಿ. ಶ್ರೀರಾಮುಲು ಹಾಗೂ ಉಮೇಶ್ ಕತ್ತಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಖಂಡ ಕರ್ನಾಟಕದ ಇತಿಹಾಸ ಗೊತ್ತಿಲ್ಲದೆ ರಾಜಕೀಯ ಲಾಭಕ್ಕಾಗಿ ಬಿಜೆಪಿ ಶಾಸಕರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ನೀಡಲು ಬಿಜೆಪಿ ಕೇಂದ್ರ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಆದರೆ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಶ್ರಮದಿಂದ 371ಜೆ ಅನ್ವಯ ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆಯಿತು. ಪ್ರತ್ಯೇಕ ರಾಜ್ಯ ಕೇಳುತ್ತಿರುವ ತಮ್ಮ ಶಾಸಕರ ವಿರುದ್ಧ ಯಡಿಯೂರಪ್ಪ ಮೊದಲು ಕ್ರಮ ಕೈಗೊಳ್ಳಲಿ ಎಂದು ಆಗ್ರಹಿಸಿದರು.
ಇದೇ ವೇಳೆ, ಮುಖ್ಯಮಂತ್ರಿ ಸಂಪುಟ ಸಭೆ ಕರೆಯದಿರುವ ಬಗ್ಗೆ ಅವರನ್ನೇ ಕೇಳಿ. ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ವಿರುದ್ಧ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಮಾತನಾಡಿರುವುದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ