ಉ.ಕ.ಕ್ಕೆ ಅನ್ಯಾಯ ಆರೋಪ: ಉತ್ತರ ನೀಡಲು ಜೆಡಿಎಸ್‌ ಸಿದ್ಧತೆ


Team Udayavani, Aug 8, 2018, 6:00 AM IST

24.jpg

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಕುಟುಂಬದಿಂದ ಉತ್ತರ ಕರ್ನಾಟಕ ಬಾಗಕ್ಕೆ ಅನ್ಯಾಯವಾಗಿದೆ ಎಂಬ ಆರೋಪಕ್ಕೆ ನಗರ ಸ್ಥಳೀಯ ಸಂಸ್ಥೆ ಚುನಾವಣೆಯೊಳಗೆ ಉತ್ತರ ನೀಡಲು ಜೆಡಿಎಸ್‌ ಸಿದ್ಧವಾಗುತ್ತಿದೆ. ಉ.ಕ.ಭಾಗಕ್ಕೆ ಜೆಡಿಎಸ್‌ ಹಾಗೂ ಎಚ್‌.ಡಿ. ದೇವೇಗೌಡರ ಕುಟುಂಬದ ಕೊಡುಗೆಯೇನು ಎಂಬುದನ್ನು ಆ ಭಾಗಜನರಿಗೆ ತಿಳಿಸುವ ಉದ್ದೇಶದಿಂದ ಕಿರುಹೊತ್ತಿಗೆ ಸಿದ್ಧಪಡಿಸಿ ನಗರ ಸ್ಥಳೀಯ ಸಂಸ್ಥೆ ಚುನಾವಣೆ ವೇಳೆ ಮನೆ ಮನೆಗೆ ಹಂಚಲು ಭಾನುವಾರ ನಡೆದ ಜೆಡಿಎಸ್‌ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಅದರಂತೆ ಕಿರುಹೊತ್ತಿಗೆಗೆ
ಬೇಕಾದ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತಿದೆ.

ವಿಧಾನ ಪರಿಷತ್‌ ಮಾಜಿ ಸದಸ್ಯ ವೈ.ಎಸ್‌.ವಿ.ದತ್ತ ಹೊರತಂದಿದ್ದ “ಉತ್ತರ ಪತ್ರ’ ಪುಸ್ತಕ, ಎಚ್‌.ಡಿ. ಕುಮಾರಸ್ವಾಮಿ ಅವರು 2006ರಲ್ಲಿ ಮುಖ್ಯಮಂತ್ರಿಯಾದಾಗ 20 ತಿಂಗಳ ಅವಧಿಯಲ್ಲಿ ಆ ಭಾಗಕ್ಕೆ ನೀಡಿದ ಕಾರ್ಯಕ್ರಮಗಳು, ಈಗ ಅಧಿಕಾರದಲ್ಲಿರುವ ಸಮ್ಮಿಶ್ರ ಸರ್ಕಾರದ ಬಜೆಟ್‌ ಮತ್ತು ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಘೋಷಿಸಿದ ಕಾರ್ಯಕ್ರಮಗಳಿಗೆ ಕುಮಾರಸ್ವಾಮಿ ಮಂಡಿಸಿದ ಬಜೆಟ್‌ನಲ್ಲಿ ನೀಡಿದ ಅನುದಾನ ಮುಂತಾದ ಅಂಶಗಳೊಂದಿಗೆ ಕಿರುಹೊತ್ತಿಗೆ ಸಿದ್ಧಪಡಿಸಲಾಗುತ್ತಿದೆ.

ಸಭೆಯಲ್ಲಿ ಚರ್ಚೆ: ಸೋಮವಾರ ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎಚ್‌.ವಿಶ್ವನಾಥ್‌ ಅವರು ಈಗಾಗಲೇ ಕಿರುಹೊತ್ತಿಗೆ ಸಿದಟಛಿಪಡಿಸುವ ಕುರಿತು ಸಮಾಲೋಚನೆ ನಡೆಸಿದ್ದಾರೆ. ಕಿರುಹೊತ್ತಿಗೆಯಲ್ಲಿ ಯಾವೆಲ್ಲ ಅಂಶಗಳಿರಬೇಕು? ಅದನ್ನು ಜನರಿಗೆ ಮನವರಿಕೆಯಾಗುವಂತೆ ಹೇಗೆ ವಿವರಿಸಬೇಕು ಎಂಬಿತ್ಯಾದಿ ಸೂಚನೆಗಳನ್ನು ಮುಖಂಡರಿಗೆ ನೀಡಿದ್ದಾರೆ. ಈಗಾಗಲೇ ಪುಸ್ತಕಕ್ಕೆ ಬೇಕಾದ ಮಾಹಿತಿಗಳನ್ನು ಸಿದ್ಧಪಡಿಸುವ ಕಾರ್ಯ ಆರಂಭವಾಗಿದ್ದು, ಶುಕ್ರವಾರದೊಳಗೆ ಸಿದಟಛಿತಾ ಕಾರ್ಯ ಪೂರ್ಣಗೊಳಿಸಲಾಗುವುದು. ದೇವೇಗೌಡರ ಸೂಚನೆಯಂತೆ ನಗರ ಸ್ಥಳೀಯ ಸಂಸ್ಥೆ ಚುನಾವಣೆ ಪ್ರಚಾರದ ವೇಳೆ ಕಿರುಹೊತ್ತಿಗೆಗಳನ್ನು ಮುದ್ರಿಸಿ ಮನೆ ಮನೆಗಳಿಗೆ ಹಂಚಿಕೆ ಮಾಡಲಾಗುವುದೆಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.