ಮಾಜಿ ಸಚಿವ ತಿಪ್ಪೇಸ್ವಾಮಿ ನಿಧನ

Team Udayavani, Aug 9, 2018, 6:20 AM IST

8cta1.jpg

ಚಿತ್ರದುರ್ಗ: ಮಾಜಿ ಸಚಿವ ತಿಪ್ಪೇಸ್ವಾಮಿ (76) ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗೆ  ನಿಧನರಾದರು. ಮೃತರು ಪತ್ನಿ ವಿಮಲಮ್ಮ, ಪುತ್ರ ಕೆ.ಟಿ. ಕುಮಾರಸ್ವಾಮಿ, ಪುತ್ರಿ ಕೆ.ಟಿ. ಭವ್ಯ ಸೇರಿ ಅಪಾರ ಬೆಂಬಲಿಗರನ್ನು ಅಗಲಿದ್ದಾರೆ.

ಕಳೆದ ಜು.31ರಂದು ತಿಪ್ಪೇಸ್ವಾಮಿ ಅವರ ಮೆದುಳಿನ ಬಲಭಾಗಕ್ಕೆ ಪಾರ್ಶ್ವವಾಯು ಹೊಡೆದಿತ್ತು. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ.

ಚಳ್ಳಕೆರೆ ಕ್ಷೇತ್ರದಿಂದ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ತಿಪ್ಪೇಸ್ವಾಮಿ, ಎಚ್‌.ಡಿ. ದೇವೇಗೌಡ ಹಾಗೂ ಜೆ.ಎಚ್‌.ಪಟೇಲ್‌ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ರಾಜನಹಳ್ಳಿಯಲ್ಲಿ ವಾಲ್ಮೀಕಿ ಗುರುಪೀಠ ಸ್ಥಾಪನೆಯಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ನಾಯಕ ಸಮುದಾಯಕ್ಕೆ ರಾಜಕೀಯ ಮನ್ನಣೆ ದೊರಕಿಸಿಕೊಡುವ ನಿಟ್ಟಿನಲ್ಲಿ ಹೋರಾಟ ನಡೆಸಿದ್ದ ಅವರಿಗೆ 2017ರಲ್ಲಿ ರಾಜ್ಯ ಸರ್ಕಾರ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಿತ್ತು. ಬುಡಕಟ್ಟು ನಾಯಕ ಸಮುದಾಯದವರಾದ ತಿಪ್ಪೇಸ್ವಾಮಿ, ತಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲು ಸೌಲಭ್ಯ ಒದಗಿಸಲು ರಾಜಕೀಯ ಗುರು ಎಚ್‌.ಡಿ. ದೇವೇಗೌಡರೊಂದಿಗೆ ಹೋರಾಟ ಮಾಡಿ ಯಶಸ್ವಿಯಾಗಿದ್ದರು. ಚಂದ್ರಶೇಖರ್‌ ಪ್ರಧಾನಿಯಾಗಿದ್ದಾಗ ನಾಯಕ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲು ಸೌಲಭ್ಯ ದೊರೆತಿತ್ತು.ನಾಯಕ ಸಮುದಾಯದ ಪದ್ಧತಿ ಪ್ರಕಾರ ಬುಧವಾರ ಸಂಜೆ 6 ಗಂಟೆಗೆ ಅಂತ್ಯಕ್ರಿಯೆ ಚಳ್ಳಕೆರೆಯಲ್ಲಿ ನೆರವೇರಿತು.

ಸಂತಾಪ: ತಿಪ್ಪೇಸ್ವಾಮಿ ನಿಧನಕ್ಕೆ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಮಣಪ್ಪ ಸಂತಾಪ ಸೂಚಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸಂಸದೆ ಶೋಭಾ ಕರಂದ್ಲಾಜೆ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಬೆಂಗಳೂರಿನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.