CONNECT WITH US  

ಶಾಸಕರು ಶಾಲೆ ದತ್ತು ಪಡೆಯಲಿ: ಶಿಕ್ಷಣ ಸಚಿವ

ಕೊಳ್ಳೇಗಾಲ: ರಾಜ್ಯದ ಪ್ರತಿಯೊಬ್ಬ ಶಾಸಕರೂ ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡರೆ ಸರ್ಕಾರಿ ಶಾಲೆಗಳು ಅಭಿವೃದ್ಧಿಯಾಗುತ್ತವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಸಲಹೆ ನೀಡಿದ್ದಾರೆ. 

ತಾಲೂಕಿನ ಮುಳ್ಳೂರಿನಲ್ಲಿ ಮಾತನಾಡಿ, "ನಾನು ಕೊಳ್ಳೇಗಾಲದ ಎಂಜಿಎಸ್‌ವಿ ಸರ್ಕಾರಿ ಪ್ರೌಢಶಾಲೆಯನ್ನು ದತ್ತು ಪಡೆದುಕೊಳ್ಳುತ್ತೇನೆ' ಎಂದು ತಿಳಿಸಿದರು. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ ಶೌಚಾಲಯಗಳು ನಿರ್ಮಾಣವಾಗಬೇಕು. ಇಲ್ಲದಿದ್ದರೆ ಅಲ್ಲಿನ ಮುಖ್ಯ ಶಿಕ್ಷಕರೇ ನೇರ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಸಿದರು.


Trending videos

Back to Top