ಸೋಮವಾರ ಉಡುಪಿ, ದ.ಕ ಜಿಲ್ಲಾ ಶಾಲಾ, ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ
Team Udayavani, Aug 12, 2018, 5:29 PM IST
ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.
ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ರಜೆ ಘೋಷಿಸಿ ಪ್ರಕಟಣೆ ಹೊರಡಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಅಲ್ಲದೇ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ