13 ಜಿಲ್ಲೆಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಲಿ

Team Udayavani, Aug 14, 2018, 6:35 AM IST

bsyy.jpg

ಗದಗ: ಗದಗ ಜಿಲ್ಲೆ ಸೇರಿ ರಾಜ್ಯದ 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರಗಾಲ ಆವರಿಸಿದೆ. ಈ ಹಿನ್ನೆಲೆಯಲ್ಲಿ 13 ಜಿಲ್ಲೆಗಳನ್ನು ಬರಪೀಡಿತ ಜಿಲ್ಲೆಗಳನ್ನಾಗಿ ರಾಜ್ಯ ಸರ್ಕಾರ ಘೋಷಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಒತ್ತಾಯಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮುಂಗಾರು ಆರಂಭಕ್ಕೂ ಮುನ್ನ ಮಳೆ ಅಬ್ಬರಿಸಿತ್ತು. ಆದರೆ, ಕಳೆದ ಜೂನ್‌ ಆರಂಭದಿಂದ ಈವರೆಗೂ ನಿರೀಕ್ಷಿತ ಪ್ರಮಾಣದ ಮಳೆಯಾಗಿಲ್ಲ. ಹೀಗಾಗಿ ಮಳೆ ಕೊರತೆಯಿರುವ ಜಿಲ್ಲೆಗಳನ್ನು ಬರಪೀಡಿತವೆಂದು ಘೋಷಿಸಬೇಕು ಎಂದರು.

ಖರೀದಿ ಕೇಂದ್ರ :
ಮಳೆ ಕೊರತೆ ನಡುವೆಯೂ ಹೆಸರು ಬೆಳೆ ಬಂದಿದ್ದು, ಮಾರುಕಟ್ಟೆಯಲ್ಲೀಗ ಕೇವಲ 4ಸಾವಿರ ರೂ.ಗಳಲ್ಲಿ ಮಾರಾಟಗೊಳ್ಳುತ್ತಿದೆ. ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಿಗದಿಗೊಳಿಸಿರುವ 6,975 ರೂ. ಕನಿಷ್ಠ ಬೆಂಬಲ ಬೆಲೆಯಲ್ಲಿ ತಕ್ಷಣವೇ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು. ಜಿಲ್ಲೆಗೆ 2017ರ ಮುಂಗಾರಿಗೆ 55 ಕೋಟಿ ರೂ. ಗಳು ಬಿಡುಗಡೆಯಾಗಿದ್ದು, ರೈತರ ಅನುಕೂಲಕ್ಕಾಗಿ ಸರ್ಕಾರ ಜಿಲ್ಲೆಗೊಂದು ಫಸಲ್‌ ಭಿಮಾ ಯೋಜನೆಯ ಸೇವಾ ಕೇಂದ್ರ ಆರಂಭಿಸಬೇಕೆಂದು ಹೇಳಿದರು.

ಮರಳಿಗಾಗಿ ಪರದಾಟ:
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅ ಧಿಕಾರಕ್ಕೆ ಬಂದು ಮೂರು ತಿಂಗಳು ಕಳೆದರೂ ಮರಳು ನೀತಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಇದರಿಂದ ಅಕ್ರಮ ಮರಳು ಸಾಗಾಟ ಹೆಚ್ಚಿದೆ. ಬಡವರು, ಮಧ್ಯಮ ವರ್ಗದ ಜನರು ಮರಳು ಸಿಗದೇ ಪರದಾಡುವಂತಾಗಿದೆ. ಕೂಡಲೇ ನೂತನ ಮರಳು ನೀತಿ ಜಾರಿಗೊಳಿಸಬೇಕು ಎಂದರು.

ಜನರಿಗೆ ಅನುಕೂಲ:
ಇತ್ತೀಚೆಗೆ ಸಂಸತ್ತಿನಲ್ಲಿ ಅಂಗೀಕರಿಸಿರುವ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದತ್ತ ಅ ಧಿಕಾರ ನೀಡಿ ಐತಿಹಾಸಿಕ ನಿರ್ಣಯ ಕೈಗೊಂಡಿದ್ದಾರೆ. 1999ರಿಂದ ಹೋರಾಟ ನಡೆಯುತ್ತಿದ್ದರೂ, ಯಾವುದೇ ಸರ್ಕಾರಗಳು ಸ್ಪಂದಿಸಿರಲಿಲ್ಲ. ಆದರೆ, ಎನ್‌ಡಿಎ ನೇತೃತ್ವದ ಸರ್ಕಾರದ ತೀರ್ಮಾನದಿಂದ 60 ಕೋಟಿ ಜನತೆಗೆ ಅನುಕೂಲವಾಗಲಿದೆ ಎಂದರು.

ಟಾಪ್ ನ್ಯೂಸ್

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.