ಸ್ವಾತಂತ್ರ್ಯೋತ್ಸವ ಭಾಷಣ: ರಾಜ್ಯದ ರೈತರಿಗೆ ಸಿಹಿ ಸುದ್ದಿ ಸಿಗುತ್ತಾ?

Team Udayavani, Aug 15, 2018, 6:00 AM IST

x-30.jpg

ಬೆಂಗಳೂರು: ರೈತರಿಗೆ ಮತ್ತೂಂದು ಸಿಹಿ ಸುದ್ದಿ ಕೊಡುವುದಾಗಿ ಹೇಳಿರುವ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿರುವ 2 ಲಕ್ಷ ರೂ.ವರೆಗಿನ ಸಾಲಮನ್ನಾ ಆದೇಶ ಹೊರಡಿಸುವ ಸಂಬಂಧ ಪ್ರಸ್ತಾಪಿಸುತ್ತಾರಾ? ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಸ್ವಾತಂತ್ರ್ಯೋತ್ಸವ ಭಾಷಣ ಮಾಡಲಿರುವ ಕುಮಾರಸ್ವಾಮಿ, ಈಗಾಗಲೇ ಆದೇಶ ಹೊರಡಿಸಿರುವ ಸಹಕಾರ ಸಂಘಗಳಲ್ಲಿ 9448 ಕೋಟಿ ರೂ. ರೈತರ ಚಾಲ್ತಿ ಸಾಲಮನ್ನಾ ಪ್ರಸ್ತಾಪಿಸಿ ಜತೆಗೆ ರಾಷ್ಟ್ರೀಯ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಬಗ್ಗೆಯೂ ಘೋಷಣೆ ಮಾಡಿ ನಂತರ ಮರುದಿನ ಗುರುವಾರ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ತೀರ್ಮಾನ ಕೈಗೊಂಡು ಆದೇಶ ಹೊರಡಿಸಲಿದ್ದಾರೆಂದು ಹೇಳಲಾಗಿದೆ.

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಬಜೆಟ್‌ನಲ್ಲಿ ಘೋಷಿಸಿದ್ದ ಕಾರ್ಯಕ್ರಮಗಳು, ಮುಂದಿನ 5 ವರ್ಷಗಳಲ್ಲಿ ಹಂತ ಹಂತವಾಗಿ ಕೈಗೆತ್ತಿಕೊಳ್ಳಲಿರುವ ಯೋಜನೆಗಳ ಬಗ್ಗೆಯೂ ಉಲ್ಲೇಖ ಇರಲಿದೆ. ಸಮ್ಮಿಶ್ರ ಸರ್ಕಾರ ಎಷ್ಟು ದಿನವೋ ಎಂಬ ಟೀಕಾರರಿಗೆ ಉತ್ತರ ಎಂಬಂತೆ 5 ವರ್ಷಗಳ ನೀಲನಕ್ಷೆ ಜನರ ಮುಂದಿಡಲು ಕುಮಾರಸ್ವಾಮಿ ನಿರ್ಧರಿಸಿದ್ದು ಸ್ವಾತಂತ್ರ್ಯೋತ್ಸವ ಭಾಷಣ ಒಂದು ರೀತಿಯಲ್ಲಿ ಬಜೆಟ್‌ ಭಾಷಣದಂತೆಯೇ ಇರಲಿದೆ ಎಂದು ಮೂಲಗಳು ತಿಳಿಸಿವೆ.

ಸ್ವಾತಂತ್ರ್ಯೋತ್ಸವ ಪ್ರಯುಕ್ತ ರೈತರಿಗೆ ಬಡ್ಡಿ ರಹಿತ ಸಾಲ, ಬೀದಿ ಬದಿ ವ್ಯಾಪಾರಿಗಳಿಗೆ, ಸಣ್ಣಪುಟ್ಟ ವ್ಯಾಪಾರಿಗಳಿಗೆ ಕಿರು ಸಾಲ ಯೋಜನೆ “ಬಡವರ ಬಂಧು’ ಬಗ್ಗೆಯೂ ಪ್ರಕಟಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹಾಸನದಲ್ಲಿ ಸೋಮವಾರ ಮಾತನಾಡಿದ್ದ ಕುಮಾರಸ್ವಾಮಿ, ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಮಾಡಿರುವ 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಕುರಿತು ಎರಡು ದಿನಗಳಲ್ಲಿ ಆದೇಶ ಹೊರಡಿಸಲಾಗುವುದು. ಇದರಿಂದ ಸರ್ಕಾರಕ್ಕೆ 32 ಸಾವಿರ ಕೋಟಿ ರೂ. ಹೊರೆಯಾಗಲಿದ್ದು ನಾಲ್ಕು ಕಂತುಗಳಲ್ಲಿ ಬ್ಯಾಂಕ್‌ಗಳಿಗೆ ಪಾವತಿಸಲಾಗುವುದು. ಇದಕ್ಕಾಗಿಯೇ 6500 ಕೋಟಿ ರೂ. ಬಜೆಟ್‌ನಲ್ಲಿ ತೆಗೆದಿರಿಸಲಾಗಿದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.