ಏರೋ ಇಂಡಿಯಾ: ಬಿಎಸ್ವೈ ಜವಾಬ್ದಾರಿ ತೆಗೆದುಕೊಳ್ಳಲಿ
Team Udayavani, Aug 15, 2018, 6:00 AM IST
ಬೆಂಗಳೂರು: ಏರೋ ಇಂಡಿಯಾ ಪ್ರದರ್ಶನ ರಾಜ್ಯದಿಂದ ಸ್ಥಳಾಂತರಗೊಳ್ಳುವುದನ್ನು ತಡೆಯಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜವಾಬ್ದಾರಿ ವಹಿಸಿಕೊಳ್ಳ ಬೇಕೆಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಏರ್ ಶೋ ಬೆಂಗಳೂರಿನಲ್ಲಿ ನಡೆಯಬೇಕೆನ್ನುವುದು ನಮ್ಮ ಸರ್ಕಾರದ ಆಗ್ರಹ. ಬೆಂಗಳೂರಿನಲ್ಲಿ ಏರ್ ಶೋ ನಡೆಯದಿದ್ದರೆ, ರಾಜ್ಯದ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ ಎಂದು
ಹೇಳಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ನಲ್ಲಿ ಸ್ಪರ್ಧಿಸುತ್ತಾರೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಯಾಗಿಲ್ಲ. ಆದರೆ, ರಾಷ್ಟ್ರೀಯ ನಾಯಕರು ಸ್ಪರ್ಧೆ ಮಾಡುವುದಾದರೆ ನಾವು ಬೇಡ ಎನ್ನುವುದಿಲ್ಲ. ಅವರು ಎಲ್ಲಿಯೇ ಸ್ಪರ್ಧೆ ಮಾಡಿದರೂ
ನಮ್ಮ ಬೆಂಬಲ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ