ಐವರು ಐಎಎಸ್‌ ಅಧಿಕಾರಿಗಳ ವರ್ಗ

Team Udayavani, Aug 18, 2018, 6:40 AM IST

govt.jpg

ಬೆಂಗಳೂರು: ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮುಂದುವರಿಸಿರುವ ರಾಜ್ಯ ಸರ್ಕಾರ ಶುಕ್ರವಾರ ಮತ್ತೆ ಐವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಕಾರ್ಯದರ್ಶಿ ಅಂಜಂ ಪರ್ವೇಜ್‌ ಅವರಿಗೆ ನಗರಾಭಿವೃದ್ಧಿ ಇಲಾಖೆಯ ಪೌರಾಡಳಿತ ಮತ್ತು ನಗರಾಭಿವೃದ್ಧಿ ಪ್ರಾಧಿಕಾರಗಳ ಕಾರ್ಯದರ್ಶಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದ್ದು, ಈ ಹುದ್ದೆಯಲ್ಲಿದ್ದ ಡಾ.ಜೆ.ರವಿಶಂಕರ್‌ ಅವರನ್ನು ವಸತಿ ಇಲಾಖೆ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

ಉಳಿದಂತೆ ಎನ್‌.ಜಯರಾಮ್‌- ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಎಂ.ಕನಗವಲ್ಲಿ- ಆಯುಕ್ತರು, ಗ್ರಾಮೀಣಾಭಿವೃದ್ಧಿ, ಕೆ.ಜ್ಯೋತಿ- ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೈಸೂರು ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.