ಉಟ್ಟ ಬಟ್ಟೆಯಲ್ಲೇ ಬಂದರು: ಎಲ್ಲ ಕಳೆದುಕೊಂಡು ನೊಂದು,ಬೆಂದರು


Team Udayavani, Aug 20, 2018, 6:00 AM IST

z-ganji-kendra-2.jpg

ಮಡಿಕೇರಿ: ಮಕ್ಕಂದೂರು ಗ್ರಾಮದ ತಂತಿಪಾಲ ಗ್ರಾಮದಲ್ಲಿ ಮಡ್ಲಂಡ ಕುಟುಂಬದ ಹಲ ಕುಟುಂಬಗಳು ವಾಸವಿದ್ದು, ಕೃಷಿ ಚಟುವಟಿಕೆಗಳ ಮೂಲಕ ಬದುಕು ಕಟ್ಟಿ ಕೊಂಡಿದ್ದವು. ಸುರಿದ ಭಾರೀ ಗಾಳಿ ಮಳೆ ಅವರೆಲ್ಲರ ಕನಸುಗಳನ್ನು ಕಿತ್ತು ಕೊಂಡಿದೆ ರಾತೋರಾತ್ರಿ ಕೆಲ ಮಂದಿ, ಕಣ್ಣೆದುರಿಗಿದ್ದ ಗುಡ್ಡ ಕುಸಿದು  ತಮ್ಮ ಮನೆ, ತೋಟಗಳನ್ನು ಆಪೋಶನ ತೆಗೆದುಕೊಳ್ಳುವುದನ್ನು ಕಂಡು ತೀವ್ರ ಆತಂಕಕ್ಕೆ ಸಿಲುಕಿ, ರಾತ್ರೋರಾತ್ರಿ  ಅರಣ್ಯ ಭಾಗಗಳಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಅಂದಾಜು ಐದಾರು ಕಿ.ಮೀ. ನಡೆದು ಕಾಲೂರಿಗೆ ಬಂದು, ಬಳಿಕ ಮಡಿಕೇರಿಗೆ ಬಂದು ಇದೀಗ ಮೈತ್ರಿ ಹಾಲ್‌ನ ಗಂಜಿ ಕೇಂದ್ರÅದಲ್ಲಿ ತಾತ್ಕಾಲಿಕ‌ ನೆಲೆ ಕಂಡು ಕೊಂಡಿದ್ದಾರೆ. 

ರಕ್ಷಿಸುವ ಕಾರ್ಯ ಮುಂದುವರಿಕೆ 
ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಕ್ಕೆ ಸಿಲುಕಿದವರನ್ನು ರಕ್ಷಿಸುವ ಕಾರ್ಯ ಮುಂದುವರೆದಿದ್ದು, ಪರಿಸ್ಥಿತಿ ಆಡಳಿತದ ನಿಯಂತ್ರಣದಲ್ಲಿದೆ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕಲ್ಪನಾ ಠಿಕಾಣಿ ಹೂಡಿದ್ದು, ಕಾನೂನು ವಿಭಾಗದ ಎಡಿಜಿಪಿ ಬಿ.ಭಾಸ್ಕರ್‌ ರಾವ್‌ ಕೂಡ ಭಾನುವಾರದಿಂದ ಜಿಲ್ಲೆಯಲ್ಲಿ ರಕ್ಷಣಾ ಉಸ್ತುವಾರಿ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಶಿಬಿರಗಳಲ್ಲಿ ಸಮಸ್ಯೆ ಉಂಟಾಗದಂತೆ ಎಲ್ಲಾ ವಸ್ತುಗಳನ್ನು ಒದಗಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.