ಈಕೆ ಅದೆಷ್ಟು ಕ್ರೂರಿ ಗೊತ್ತಾ? ಜೈಲಿನಲ್ಲೇ ನೇಣಿಗೆ ಶರಣಾದ ಹಂತಕಿ

Team Udayavani, Aug 24, 2018, 5:09 PM IST

soumya-kannur-murder.jpg

ತಿರುವನಂತಪುರಂ: ರಾಜ್ಯದಾದ್ಯಂತ ಸೆನ್ಸೆಷನಲ್ ಹುಟ್ಟಿಸಿದ್ದ ಕೇರಳದ ಪಿಣರಾಯಿ ಊರಿನ ಮಾಸ್ ಹತ್ಯಾ ಪ್ರಕರಣದ ಪ್ರಮುಖ ಆರೋಪಿ ಸೌಮ್ಯ(30) ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.

9 ವರ್ಷದ ಮಗಳು ಹಾಗೂ ಅಪ್ಪ, ಅಮ್ಮನಿಗೆ ವಿಷ ನೀಡಿ ಕೊಲೆಗೈದಿದ್ದ ಸೌಮ್ಯ ಜೈಲಿನ ಆವರಣದೊಳಗಿದ್ದ ಗೇರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸರಣಿ ಸಾವಿನಿಂದ ಊರಿನ ಜನರೇ ಭಯಗೊಂಡಿದ್ದರು:

ನಾಲ್ಕು ತಿಂಗಳಿನಲ್ಲಿಯೇ ಮೂರು ಮಂದಿ ಸಾವನ್ನಪ್ಪಿರುವ ವಿಷಯ ಪಿಣರಾಯಿ ಊರಿನಲ್ಲಿ ದೊಡ್ಡ ಭಯಕ್ಕೆ ಕಾರಣವಾಗಿತ್ತು. ಅಲ್ಲದೇ ಸಿಎಂ ಊರಿನಲ್ಲೇ ಆದ ಘಟನೆಯಿಂದಾಗಿ ಪೊಲೀಸರ ಮೇಲೆ ಪ್ರಕರಣ ಬೇಧಿಸಲು ಒತ್ತಡ ಹಾಕಿದ್ದು, ಕೊಲೆ ಪ್ರಕರಣದ ಬಗ್ಗೆ ಮೊದಲ ಆದ್ಯತೆ ಕೊಟ್ಟು ಆರೋಪಿಯನ್ನು ಕಂಡು ಹಿಡಿಯುವಂತೆ ಸಿಎಂ ಪಿಣರಾಯಿ ಸೂಚಿಸಿದ್ದರು.

2012ರಲ್ಲಿಯೇ ಈ ಕುಟುಂಬದ ದುರಂತ ಘಟನೆಗಳು ಆರಂಭವಾಗಿದ್ದವು. ಸೌಮ್ಯಳ ಒಂದು ವರ್ಷದ ಮಗಳು ಮೊದಲು ಸಾವನ್ನಪ್ಪಿದ್ದಳು. ಇದೊಂದು ಸಹಜ ಸಾವು ಎಂದು ಪರಿಗಣಿಸಿ ಪೋಸ್ಟ್ ಮಾರ್ಟ್ಂ ಮಾಡಿಸಲು ಯಾರೂ ಹೇಳಿರಲಿಲ್ಲವಾಗಿತ್ತು.

2018ರ ಜನವರಿ 21ರಂದು ಸೌಮ್ಯಳ ಹಿರಿಯ ಮಗಳು ವಾಂತಿ ಮಾಡಿಕೊಂಡು ಸಾವನ್ನಪ್ಪಿದ್ದಳು. ತದನಂತರ ಮಾರ್ಚ್ 7ರಂದು ಸೌಮ್ಯ ತಾಯಿ ಕಮಲಾ ಸಾವನ್ನಪ್ಪಿದ್ದರು. ಏಪ್ರಿಲ್ 13ರಂದು ತಂದೆ ಕುಂಜಿಕಣ್ಣನ್ ಸಾವನ್ನಪ್ಪಿದ್ದರು. ಎಲ್ಲರೂ ಸಾಯುವ ಮೊದಲು ವಾಂತಿ ಮಾಡಿಕೊಂಡಿದ್ದರು. ಈ ವೇಳೆ ಪೋಷಕರ ಶವವನ್ನು ಪೋಸ್ಟ್ ಮಾರ್ಟ್ಂಗೆ ಕಳುಹಿಸಿದ್ದರು. ಸೌಮ್ಯ ಕೂಡಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಳು. ಸೌಮ್ಯಳ ಆರೋಗ್ಯದ ಪರೀಕ್ಷೆ ನಡೆಸಿದ್ದ ವೈದ್ಯರ ಮಾಹಿತಿ ಬಳಿಕ ಪೊಲೀಸರಿಗೆ ಸಂಶಯ ಹೆಚ್ಚಾಗತೊಡಗಿತ್ತು.

ಏಪ್ರಿಲ್ 25ರಂದು ಸೌಮ್ಯಳನ್ನು ಸುಮಾರು 11ಗಂಟೆಗಳ ಕಾಲ ತೀವ್ರ ವಿಚಾರಣೆಗೆ ಗುರಿಪಡಿಸಿದ ಬಳಿಕ ಇಲಿಗೆ ಹಾಕುವ ವಿಷವನ್ನು ಅನ್ನದಲ್ಲಿ ಹಾಕಿ ಮಗಳು ಹಾಗೂ ಪೋಷಕರನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಳು.

ಈ ಎಲ್ಲಾ ಹತ್ಯೆಗೆ ಕಾರಣವಾಗಿದ್ದು ತನ್ನ ಅನೈತಿಕ ಸಂಬಂಧ ಮಗಳಿಗೆ ಗೊತ್ತಾಗಿದ್ದು.  ಸೌಮ್ಯ ಪರ ಪುರುಷನ ಜೊತೆ ರಾಸಲೀಲೆಯಲ್ಲಿ ತೊಡಗಿದ್ದಾಗಲೇ ಮಗಳು ಕಣ್ಣಾರೆ ಕಂಡು ಬಿಟ್ಟಿದ್ದಳು. ಈ ಘಟನೆ ನಂತರ ಸೌಮ್ಯ ಮಗಳು ಹಾಗೂ ತಂದೆ, ತಾಯಿಯನ್ನು ಕೊಲ್ಲಲು ಯೋಚಿಸಿರುವುದಾಗಿ ಪೊಲೀಸರಿಗೆ ತನಿಖೆ ವೇಳೆ ತಿಳಿಸಿದ್ದಳು. ಆದರೆ ತಾನು ಆರು ವರ್ಷದ ಹಿಂದೆ 1ವರ್ಷದ ಮಗುವನ್ನು ಕೊಂದಿಲ್ಲ ಎಂದು ಹೇಳಿದ್ದಳು.

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.