ಇಂದಿನಿಂದ ಶಾಲಾ,ಕಾಲೇಜುಗಳು ಆರಂಭ 


Team Udayavani, Aug 27, 2018, 6:40 AM IST

school-college-ss.jpg

ಮಡಿಕೇರಿ: ಮಡಿಕೇರಿ ನಗರ ವ್ಯಾಪ್ತಿಯ ಎಲ್ಲಾ ಶಾಲಾ, ಕಾಲೇಜುಗಳು ಮತ್ತು ಅಂಗನವಾಡಿಗಳು ಆ.27ರಿಂದ ಎಂದಿನಂತೆ ಪುನರಾರಂಭಗೊಳ್ಳಲಿವೆ ಎಂದು ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ತಿಳಿಸಿದ್ದಾರೆ. 

ಅತಿವೃಷ್ಟಿ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಆ.25ರವರೆಗೂ ಶಾಲೆ,ಕಾಲೇಜುಗಳು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿತ್ತು. ಪ್ರಸಕ್ತ ಮಳೆ ಕಡಿಮೆಯಾಗಿರುವುದರಿಂದ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಡಿಕೇರಿ ನಗರದ ಪುನರ್ವಸತಿ ಕೇಂದ್ರಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಶಾಲಾ, ಕಾಲೇಜು ಮತ್ತು ಅಂಗನವಾಡಿಗಳನ್ನು ಆ.27ರಿಂದ ಪುನರಾರಂಭಿಸಲಾಗುವುದು.

ಪುನರ್ವಸತಿ ಕೇಂದ್ರಗಳಲ್ಲಿರುವ ಮಕ್ಕಳನ್ನು ಹತ್ತಿರದಲ್ಲಿರುವ ಶಾಲೆಗಳಿಗೆ ಸೇರಿಸಿ, ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸಲಾಗುವುದು. ಪುನರ್ವಸತಿ ಕೇಂದ್ರಗಳಲ್ಲಿರುವ ವಿದ್ಯಾರ್ಥಿಗಳಿಗೆ ಎಲ್ಲೆಲ್ಲಿ ವಸತಿ ಸೌಲಭ್ಯ ಸಾಧ್ಯವಿದೆಯೋ ಅಂತಹ ಶಾಲೆಗಳಲ್ಲಿ ದಾಖಲಿಸಿಕೊಂಡು ಪಾಠ ಪ್ರವಚನದ ಜತೆಗೆ ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರ ಮೇಲ್ವಿಚಾರಣೆಯಲ್ಲಿ ವಸತಿ ಸೌಲಭ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.