ನಿರಾಶ್ರಿತರ ಕೇಂದ್ರದಲ್ಲಿ ಪೊಲೀಸರ ಕೊರತೆ

Team Udayavani, Aug 27, 2018, 6:55 AM IST

medical-godown.jpg

ಮಡಿಕೇರಿ: ನಿರಾಶ್ರಿತರ ಶಿಬಿರದ ರಕ್ಷಣೆ ಸೇರಿ ವಿವಿಧ ಕಾರ್ಯಗಳ ನಿಯೋಜನೆಗೆ ಪೊಲೀಸರ ಕೊರತೆ ಎದುರಾಗಿದೆ.

ನಿರಾಶ್ರಿತರ ಶಿಬಿರದಲ್ಲಿ ಹೋಂಗಾರ್ಡ್‌ ಸಹಿತಐವರು ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗದಲ್ಲಿ ಇರುವ ತಾತ್ಕಾಲಿಕ ಪೊಲೀಸ್‌ ಚೌಕಿಯಲ್ಲಿ ಇಬ್ಬರು ಪೊಲೀಸರನ್ನು ಮಾತ್ರ ನೇಮಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸಚಿವರು ಸಂತ್ರಸ್ತರ ಭೇಟಿ, ಪರಿಹಾರ ಕಾರ್ಯದ ಪರಿಶೀಲನೆಗೆ ಬಂದಾಗ ಅವರ ಭದ್ರತೆಗಾಗಿಯೂ ಪೊಲೀಸ್‌ ಸಿಬ್ಬಂದಿ ಇಲ್ಲದಂತಾಗಿದೆ. ನಿರಾಶ್ರಿತರ ಕೇಂದ್ರಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿರಾಶ್ರಿತರನ್ನು ನೋಡಲು ಬರುತ್ತಿದ್ದೇವೆ ಎಂದು ಹೇಳಿ ಇಲ್ಲಿನ ಸವಲತ್ತು ಪಡೆಯುವವರು ಇದ್ದಾರೆ. ಹಾಗೆಯೆ, ಶಿಬಿರದಲ್ಲಿ ಕಳ್ಳತನವೂ ಹೆಚ್ಚಾಗುತ್ತಿದೆ ಎಂದು ಮೈತ್ರಿ ಕೇಂದ್ರದಲ್ಲಿ ಇರುವ ಸುರೇಶ್‌ ಆತಂಕ ವ್ಯಕ್ತಪಡಿಸಿದರು.

ಅಧಿಕಾರಿಗಳಿಗೆ ರಜೆ ಇಲ್ಲ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿ ಬಹುತೇಕ ಎಲ್ಲಾ ಅಧಿಕಾರಿಗಳು ರಜಾ ದಿನವಾದ ಭಾನುವಾರವೂ ಕೆಲಸ ಮಾಡಿದ್ದಾರೆ.

ಟಾಪ್ ನ್ಯೂಸ್

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.