ಕಾಂಗ್ರೆಸ್‌-ಜೆಡಿಎಸ್‌ ನಡುವೆ ಸಮಸ್ಯೆಗಳಿಲ್ಲ: ಕುಮಾರಸ್ವಾಮಿ

Team Udayavani, Aug 29, 2018, 6:00 AM IST

ss-27.jpg

ಮೈಸೂರು: ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಯಾವುದೇ ಸಮಸ್ಯೆಗಳಿಲ್ಲ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ಹೊಂದಾಣಿಕೆ ವಿಚಾರದಲ್ಲಿ ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಈ ಎರಡೂ ಪಕ್ಷಗಳ ನಡುವೆ ಸಮಸ್ಯೆಗಳಿವೆ ಎಂದು ಹೇಳಿದ್ದೆ. ಆದರೆ ನನ್ನ ಸಂದರ್ಶನದ ಹೇಳಿಕೆಯನ್ನು ಆಂಗ್ಲ ಮಾಧ್ಯಮವೊಂದರಲ್ಲಿ ತಪ್ಪಾಗಿ ಅರ್ಥೈಸಲಾಗಿದೆ. ರಾಜ್ಯ, ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ನಡುವೆ ಯಾವುದೇ
ಭಿನ್ನಾಭಿಪ್ರಾಯಗಳಿಲ್ಲ. ಸ್ಥಳೀಯ ಮಟ್ಟದ ಸಮಸ್ಯೆಗಳನ್ನು ಶೀಘ್ರ ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದರು. ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ನಡೆಯುತ್ತಿದೆ. ಕೆಲವು ಕಾರಣಗಳಿಂದ ಸಮನ್ವಯ ಸಭೆ ನಡೆಸುವುದು ವಿಳಂಬವಾಗಿದೆ. ಕೊಡಗಿನಲ್ಲಿ ನೆರೆ ಪ್ರವಾಹ ಉಂಟಾಗಿ ಆಸ್ತಿ-ಪಾಸ್ತಿ ಹಾನಿಯಾಗಿದ್ದು, ಜನರಿಗೆ ಹೊಸ ಬದುಕು ಕಟ್ಟಿಕೊಡಲು ಸರ್ಕಾರ ಬದ್ದವಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.