31ಕ್ಕೆ ಸಮನ್ವಯ ಸಮಿತಿ ಸಭೆ

Team Udayavani, Aug 29, 2018, 6:00 AM IST

ss-29.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರಕ್ಕೆ ಕಂಟಕ ಎದುರಾಗಿದೆ ಎಂಬ ಚರ್ಚೆಗಳ ಮಧ್ಯೆ ಆ.31 ರಂದು ಸಮನ್ವಯ ಸಮಿತಿ ಸಭೆ ನಿಗದಿಪಡಿಸಲಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷ ಮಾಜಿ ಸಿಎಂ ಸಿದ್ದರಾಮಯ್ಯ ಸೆ. 2 ರಿಂದ ವಿದೇಶ ಪ್ರವಾಸ ಕೈಗೊಳ್ಳಲಿರುವುದರಿಂದ ಅದಕ್ಕೂ ಮೊದಲೇ ಸಮನ್ವಯ
ಸಮಿತಿ ಸಭೆ ನಡೆಸಲು ತೀರ್ಮಾನಿಸಿದ್ದಾರೆ.

ಸಮಿತಿಯ ಸಂಚಾಲಕರಾದ ಡ್ಯಾನಿಶ್‌ ಅಲಿ ಸಮಿತಿಯ ಎಲ್ಲ ಸದಸ್ಯರಿಗೂ ಸಭೆಯ ಮಾಹಿತಿ ನೀಡಿದ್ದಾರೆ. ಸಾಲ ಮನ್ನಾ ಗೊಂದಲ, ಏಕ ಪಕ್ಷೀಯ ನಿರ್ಧಾರ, ವರ್ಗಾವಣೆ, ಬೇರೆ ಇಲಾಖೆಗಳಲ್ಲಿ ಎಚ್‌.ಡಿ. ರೇವಣ್ಣ ಹಸ್ತಕ್ಷೇಪ ನಡೆಸುತ್ತಿರು ವುದು ಹಾಗೂ ಸಿದ್ದರಾಮಯ್ಯ ಮತ್ತೆ ಸಿಎಂ ಆಗುವುದಾಗಿ ನೀಡಿದ್ದಾರೆ ಎಂಬ ಹೇಳಿಕೆ ಸರ್ಕಾರದ ಎರಡೂ ಪಕ್ಷಗಳಲ್ಲಿ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಅಲ್ಲದೆ ನಿಗಮ ಮಂಡಳಿ, ಸಂಪುಟ ವಿಸ್ತರಣೆ, ಎರಡೂ ಪಕ್ಷಗಳ ಅಧ್ಯಕ್ಷರನ್ನು ಸಮನ್ವಯ ಸಮಿತಿಗೆ ಸೇರ್ಪಡೆ ಮಾಡುವ ವಿಚಾರ ಚರ್ಚೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.