KIALಗೆ ಹುಸಿ ಬಾಂಬ್ ಕರೆ: ಉಡುಪಿ ಮೂಲದ MBA ಪದವೀಧರ ಅರೆಸ್ಟ್
Team Udayavani, Aug 29, 2018, 11:20 AM IST
ಬೆಂಗಳೂರು : ಕೆಐಎಎಲ್ ಏರ್ಪೋರ್ಟ್ ಮತ್ತು ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ಬಾಂಬ್ ಇಟ್ಟಿರುವುದಾಗಿ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಆರೋಪಿಯನ್ನು ಕೆಐಎಲ್ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಉಡುಪಿ ಮೂಲದ ಆದಿತ್ಯ ರಾವ್ (34) ಎನ್ನುವವನಾಗಿದ್ದು,ಈತ ಬಿಇ,ಎಂಬಿಎ ಪದವೀಧರನಾಗಿದ್ದಾನೆ.
ನಾನು ಕೆಐಎಎಲ್ನಲ್ಲಿ ಉದ್ಯೋಗಕ್ಕೆ ಸೇರಿಕೊಂಡಿದ್ದು ಅಧಿಕಾರಿಗಳು ಸರಿಯಾಗಿ ನಡೆಸಿಕೊಳ್ಳದ ಕಾರಣಕ್ಕೆ ಹೀಗೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ