ಸೆ.15ರವರೆಗೆ ರೈಲು ಸಂಚಾರ ರದ್ದು

Team Udayavani, Sep 1, 2018, 6:40 AM IST

raiway-22.jpg

ಹಾಸನ: ಭೂಕುಸಿತ ಹಿನ್ನೆಲೆಯಲ್ಲಿ ಹಾಸನ-ಮಂಗಳೂರು ನಡುವಿನ ರೈಲು ಸಂಚಾರವ ನ್ನು ಸೆ.15ರವರೆಗೆ ರದ್ದುಪಡಿಸಲಾಗಿದೆ.

ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ.ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಭೂಕುಸಿತವಾಗಿದೆ.

ಬೆಂಗಳೂರು – ಕಣ್ಣೂರು/ ಕಾರವಾರ ಎಕ್ಸ್‌ಪ್ರಸ್‌ ರೈಲು ಸಂಚಾರವನ್ನು ಸೆ.11ರವರೆಗೆ, ಕಣ್ಣೂರು/ಕಾರವಾರ – ಬೆಂಗಳೂರು ಎಕ್ಸ್‌ಪ್ರಸ್‌ ರೈಲು ಸಂಚಾರ ಸೆ.15 ರವರೆಗೆ, ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್‌,ಕಾರವಾರ- ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ಸಂಚಾರ ಸೆ.14ರವರೆಗೆ ರದ್ದಾಗಿದೆ. ಆದರೆ,ಯಶವಂತಪುರ – ಕಾರವಾರ ಎಕ್ಸ್‌ಪ್ರೆಸ್‌ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.