ಪ್ರವಾಸಿಗರ ನಿರ್ಬಂಧ ಆದೇಶ ಸಡಿಲಿಸಲು ಜಿಲ್ಲಾಡಳಿತಕ್ಕೆ ಮನವಿ

Team Udayavani, Sep 2, 2018, 6:00 AM IST

madikeri-tourist-places.jpg

ಮಡಿಕೇರಿ: ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಪ್ರವಾಸಿಗರ ಪ್ರವೇಶದ ಮೇಲೆ ವಿಧಿಸಿರುವ ನಿರ್ಬಂಧವನ್ನು ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕುಗಳಲ್ಲಿ ಸಡಿಲಗೊಳಿಸುವಂತೆ ಮತ್ತು ಸೆ. 9ರ ಬಳಿಕ ಜಿಲ್ಲಾವ್ಯಾಪ್ತಿಯಲ್ಲಿ ನಿರ್ಬಂಧವನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್‌ ಮತ್ತು ರೆಸ್ಟೋರೆಂಟ್‌ ಅಸೋಸಿಯೇಶನ್‌ ಜಿಲ್ಲಾಡಳಿತವನ್ನು ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್‌ ಅಧ್ಯಕ್ಷ ಬಿ.ಆರ್‌.ನಾಗೇಂದ್ರ ಪ್ರಸಾದ್‌, ಪ್ರಾಕೃತಿಕ ವಿಪತ್ತು ನಿರ್ವಹಣೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜತೆಗೆ, ಹೋಟೆಲ್‌, ರೆಸಾರ್ಟ್‌ ಮತ್ತು ರೆಸ್ಟೋರೆಂಟ್‌ ಉದ್ಯಮಗಳಲ್ಲಿ ತೊಡಗಿಸಿ ಕೊಂಡಿರುವ 15 ರಿಂದ 20 ಸಾವಿರ ಮಂದಿಯ ಅತಂತ್ರ ಬದುಕನ್ನು ಗಮನಿಸಿ ಈಗಿರುವ ನಿರ್ಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಮನವಿ ಮಾಡಿದರು.

ಸೆ.3ರ ವರೆಗೆ ಮಾಹಿತಿ ನೀಡಲು ಅವಕಾಶ: ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುವ ಕಾಲಾವಧಿಯನ್ನು ಸೆ.3ರ ವರೆಗೆ ವಿಸ್ತರಿಸಲಾಗಿದೆ.

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಸ್ಥರು ತಾವು ಇರುವ ತಾತ್ಕಾಲಿಕ ಶಿಬಿರಗಳಲ್ಲಿ , ಗ್ರಾಮಗಳಲ್ಲಿ, ಗ್ರಾಮದಲ್ಲಿ/ಶಿಬಿರದಲ್ಲಿ ಇರದೆ ಬೇರೆ ಕಡೆ ಇರುವ ಸಂತ್ರಸ್ತರು ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ ,
ತಹಶೀಲ್ದಾರ್‌ ಅವರನ್ನು ಸಂಪರ್ಕಿ ಸಬಹುದು ಎಂದು ಡೀಸಿ ಶ್ರೀವಿದ್ಯಾ ತಿಳಿಸಿದ್ದಾರೆ.

ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 08272-221077/ 221088/ 221099, ತಹಶೀಲ್ದಾರ್‌-9845887257 ನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.