ಹೆಚ್ಚುವರಿ ಖಾತೆ ಕೈತಪ್ಪುವ ಸಾಧ್ಯತೆ

Team Udayavani, Sep 6, 2018, 6:05 AM IST

dcm-cm.jpg

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆಯಾದರೆ ಕೆಲವು ಸಚಿವರ ಬಳಿ ಇರುವ ಖಾತೆಗಳು ಕೈ ತಪ್ಪುವುದರ ಜೊತೆಗೆ ಖಾತೆಗಳೂ ಬದಲಾವಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಡಾ.ಜಿ. ಪರಮೇಶ್ವರ್‌ ಅವರು ಗೃಹ, ಬೆಂಗಳೂರು ಅಭಿವೃದ್ಧಿ, ಯುವಜನ ಮತ್ತು ಕ್ರೀಡಾ ಇಲಾಖೆ, ಡಿ.ಕೆ.ಶಿವಕುಮಾರ್‌ ಅವರು ಜಲ ಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ, ಯು.ಟಿ.ಖಾದರ್‌ ಅವರು ವಸತಿ ಹಾಗೂ ನಗರಾಭಿವೃದ್ಧಿ, ಕೃಷ್ಣ ಬೈರೇಗೌಡ ಅವರು ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್‌ ಹಾಗೂ ಕಾನೂನು ಸಂಸದೀಯ ಖಾತೆಗಳನ್ನು ಹೊಂದಿದ್ದ, ಹೆಚ್ಚುವರಿ ಖಾತೆಗಳು ಕೈ ತಪ್ಪುವ ಸಾಧ್ಯತೆ ಇದೆ.

ಸಂಪುಟ ವಿಸ್ತರಣೆಯಲ್ಲಿ  ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಎಂ.ಬಿ. ಪಾಟೀಲ್‌ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಪ್ರಮುಖ ಖಾತೆಗಳಿಗೆ ಬೇಡಿಕೆ ಇಡಬಹುದು ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.