ಎಂಬಿಪಿ ಬಿಜೆಪಿಗೆ ಬಂದರೆ ಸಚಿವಗಿರಿ ಬಹಿರಂಗ ಆಹ್ವಾನ ನೀಡಿದ ಯತ್ನಾಳ


Team Udayavani, Sep 7, 2018, 6:55 AM IST

6bjp1d.jpg

ವಿಜಯಪುರ: “ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಿಂದ ಸಂಪುಟ ವಿಸ್ತರಣೆ ವೇಳೆ ಎರಡೂ ಪಕ್ಷಗಳಲ್ಲಿ ಬಿರುಕು ಕಾಣಿಸಿಕೊಳ್ಳಲಿದ್ದು, ಅತೃಪ್ತರು ಸರ್ಕಾರ ಪತನಗೊಳಿಸಲಿದ್ದಾರೆ. ಮೈತ್ರಿ ಸರ್ಕಾರ ಪತನವಾಗುತ್ತಲೇ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಎಂ.ಬಿ. ಪಾಟೀಲ ಬಿಜೆಪಿಗೆ ಬಂದರೆ ನಮ್ಮ ಸರ್ಕಾರದಲ್ಲಿ ಸಚಿವ ಸ್ಥಾನ ನೀಡುತ್ತೇವೆ’ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಹಿರಂಗ ಆಹ್ವಾನ ನೀಡಿದ್ದಾರೆ. 

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ ಕೃಷಿ ಅಧ್ಯಯನಕ್ಕೆ ತೆರಳಿರುವ ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ ಪ್ರವಾಸದಿಂದ ಮರಳುವ ವೇಳೆಗೆ ಮೈತ್ರಿ ಸರ್ಕಾರ ಪತನವಾಗಿ, ಮಾಜಿ ಸಚಿವರಾಗಿ ತವರಿಗೆ ಬರಲಿದ್ದಾರೆ.ಮೇಲ್ಮನೆ ಚುನಾವಣೆಯಲ್ಲಿ ಎಂ.ಬಿ.ಪಾಟೀಲ ಸಹೋದರ ಕಾಂಗ್ರೆಸ್‌ ಅಭ್ಯರ್ಥಿ ಸುನೀಲಗೌಡ ಅವರ ಸೋಲು ಖಚಿತ ಎಂದರು.

ಸಿದ್ದರಾಮಯ್ಯ ಅವರು ಸಿಎಂ ಹುದ್ದೆಯಂಥ ಮಹತ್ವದ ಸ್ಥಾನ ನಿಭಾಯಿಸಿದರೂ ಸ್ಥಳೀಯ ಸಂಸ್ಥೆಯ ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡದೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಆ ಮೂಲಕ ತಮ್ಮ ಮತದಾನ ಕರ್ತವ್ಯ ನಿಭಾಯಿಸದೆ  ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡಿದ್ದಾರೆ. ಸಚಿವ ಎಂ.ಸಿ.ಮನಗೂಳಿ ಅವರೂ ಮತದಾನ ಮಾಡದೆ ತಮ್ಮ ಕರ್ತವ್ಯ ನಿರ್ಲಕ್ಷಿಸಿದ್ದಾರೆ.
– ಬಸನಗೌಡ ಪಾಟೀಲ ಯತ್ನಾಳ, ಬಿಜೆಪಿ ಶಾಸಕ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.