ನಮ್ಮ ಪ್ರತಿಷ್ಠೆಗೆ ಧಕ್ಕೆಯಾಗಿಲ್ಲ

Team Udayavani, Sep 8, 2018, 6:15 AM IST

mla-satish-jarkiholi.jpg

ಬೆಳಗಾವಿ: “ಪಿಎಲ್‌ಡಿ ಬ್ಯಾಂಕ್‌ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಪ್ರತಿಷ್ಠೆಗೆ ಯಾವುದೇ ಧಕ್ಕೆ ಆಗಿಲ್ಲ’ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಆವರು, “ಸಂಪರ್ಕದ ಕೊರತೆಯಿಂದ ಈ ಸಮಸ್ಯೆ ಉಂಟಾಗಿತ್ತು. ಈಗ ಎಲ್ಲವೂ
ಬಗೆಹರಿದಿದೆ. ನಮ್ಮಲ್ಲಿ ಯಾವುದೇ ಭಿನ್ನಮತ ಇಲ್ಲ. ಚುನಾವಣೆ ಹಿನ್ನೆಲೆಯಲ್ಲಿ ಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್‌
ಗುಂಡೂರಾವ್‌ ಜೊತೆ ಮಾತನಾಡಿದ್ದೇನೆ. ಬ್ಯಾಂಕ್‌ ನಿರ್ದೇಶಕ ಬಾಪುಗೌಡ ಪಾಟೀಲ ಅವರಿಂದಾಗಿ ಈ ಎಲ್ಲ
ಸಮಸ್ಯೆ ಉಂಟಾಗಿತ್ತು. ಮಾತುಕತೆಯ ನಂತರ ಎಲ್ಲ ಬಗೆಹರಿದಿದೆ. ನಾವು ಒಗ್ಗಟ್ಟಾಗಿದ್ದೇವೆ ಎಂದರು.

ಚುನಾವಣೆಗೆ ಮೊದಲೇ ನಾನು ಇದು ಸ್ಥಳೀಯ ಸಮಸ್ಯೆ ಎಂದು ಹೇಳಿದ್ದೆ. ಈ ಹಿಂದೆ ಅವಿರೋಧ ಆಯ್ಕೆಯಾಗುತ್ತಲೇ ಬಂದಿತ್ತು. ಹಾಗಾಗಿ, ಈ ಬಾರಿಯೂ ಚುನಾವಣೆ ನಡೆಯಬಾರದು ಎಂಬುದು ನಮ್ಮ ಆಸೆಯಾಗಿತ್ತು. ಇದರಿಂದ
ಬೇಸರವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷ ಸ್ಥಾನವನ್ನು ಮರಾಠಾ ಸಮಾಜದವರಿಗೆ ನೀಡಬೇಕು ಎಂದು ಹೇಳಿದ್ದರು. ಅದರಂತೆ ಅಧ್ಯಕ್ಷ ಹುದ್ದೆ ಈ ಸಮುದಾಯಕ್ಕೆ ಸಿಕ್ಕಿದೆ. ಯಾವುದೇ ಗೊಂದಲ ಇಲ್ಲ ಎಂದರು.

ಟಾಪ್ ನ್ಯೂಸ್

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.