ಬಿಎಸ್‌ವೈ, ಬಿಜೆಪಿಯ ಯಾರೂ ಪತ್ರ ಬರೆದಿಲ್ಲ: ಬಿ.ವೈ.ಆರ್‌


Team Udayavani, Sep 10, 2018, 6:10 AM IST

bsr.jpg

ಬಾಳೆಹೊನ್ನೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಪಕ್ಷಗಳು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿವೆ ಎಂದು ಮಾಜಿ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು. 

ಜಗದ್ಗುರು ರಂಭಾಪುರಿ ಪೀಠಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಡಿ.ಕೆ.ಶಿವಕುಮಾರ್‌ ಹಾಗೂ ಸಂಸದ ಡಿ.ಕೆ.ಸುರೇಶ್‌ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ತನಿಖಾ ಸುಳಿಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿ ಬಿ.ಎಸ್‌.ಯಡಿಯೂರಪ್ಪ ಅಥವಾ ಬಿಜೆಪಿಯ ಯಾವುದೇ ಮುಖಂಡರೂ ಪತ್ರ ಬರೆದಿಲ್ಲ. ನಕಲಿ ಪತ್ರ ಸೃಷ್ಟಿಸಿ, ತನಿಖೆಯ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ರಾಷ್ಟ್ರೀಯ ತನಿಖಾ ತಂಡಗಳ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.

ಟಾಪ್ ನ್ಯೂಸ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

Mangaluru Airport; 40.40 ಲಕ್ಷ ರೂ. ಮೌಲ್ಯದ ಚಿನ್ನ ವಶ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.