ಪ್ರೊಫೈಲಲ್ಲಿ ಪಾಕ್‌ಧ್ವಜ ಹಾಕಿಕೊಂಡಿದ್ದವನ ಸೆರೆ


Team Udayavani, Sep 10, 2018, 6:35 AM IST

pak-arrwst.jpg

ಮಸ್ಕಿ: ಪಟ್ಟಣದ ಯುವಕನೊಬ್ಬ ತನ್ನ ಫೇಸ್‌ಬುಕ್‌ ಪ್ರೊಫೈಲ್‌ನಲ್ಲಿ ಪಾಕಿಸ್ತಾನ ಧ್ವಜವಿರುವ ಚಿತ್ರದೊಂದಿಗೆ ತನ್ನ
ಫೋಟೋ ಹಾಕಿದ್ದಕ್ಕೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹ್ಮದ್‌ ರಫಿ ಸಿಕ್ಕಲಗಾರ್‌ (20) ಬಂಧಿತ.

ಶನಿವಾರ ರಾತ್ರಿ ತನ್ನ ಫೇಸ್‌ಬುಕ್‌ ಅಕೌಂಟ್‌ನ ಪ್ರೊಫೈಲ್‌ಗೆ ತನ್ನ ಭಾವಚಿತ್ರ ಹಾಗೂ ಹ್ಯಾಪಿ ಇಂಡಿಪೆಂಡೆನ್ಸ್‌ ಡೇ ಪಾಕಿಸ್ತಾನ್‌ ಆ.14’ಎಂಬ ಪೋಸ್ಟ್‌ ಅಪ್‌ಲೋಡ್‌ ಮಾಡಿ ಹರಿಬಿಟ್ಟಿದ್ದಾನೆ. ಜನತೆಯ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ಮತ್ತು ಪ್ರಚೋದನಾತ್ಮಕ ಕೃತ್ಯವೆಸಗಿ ಸಾಮಾಜಿಕ ಶಾಂತಿ, ಕೋಮು ಸೌಹಾರ್ದತೆ ಕದಡುವ ಸಾಧ್ಯತೆ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಸಿಪಿಐ ಚನ್ನಯ್ಯ ಹಿರೇಮಠ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.