ವಿಜಯಪುರ : MLC ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ 

Team Udayavani, Sep 11, 2018, 11:18 AM IST

congress.jpg

ವಿಜಯಪುರ: ವಿಜಯಪುರ-ಬಾಗಲಕೋಟೆ ಅವಳಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ನಡೆದಿದ್ದು, ಕಾಂಗ್ರೆಸ್‌ನ ಸುನೀಲಗೌಡ ಪಾಟೀಲ ಭರ್ಜರಿ ಜಯ ಸಾಧಿಸಿದ್ದಾರೆ.  

ಬಿಜೆಪಿ ಅಭ್ಯರ್ಥಿ ಗೂಳಪ್ಪ ಶಟಗಾರ ಅವರು ಸೋಲನ್ನಪ್ಪಿದ್ದಾರೆ. ಒಟ್ಟು 7 ಅಭ್ಯರ್ಥಿಗಳು ಕಣದಲ್ಲಿದ್ದರು. ಕಾಂಗ್ರೆಸ್‌ ಪಕ್ಷಕ್ಕೆ ಜೆಡಿಎಸ್‌ ಬೆಂಬಲ ನೀಡಿತ್ತು.

ಮೇಲ್ಮನೆ ಸ್ಥಾನಕ್ಕೆ ಸೆ.6ರಂದು ಮತದಾನ ನಡೆದಿತ್ತು, ವಿ.ಬಿ. ದರ್‌ಬಾರ್‌ ಹೈಸ್ಕೂಲ್‌ನಲ್ಲಿ ಮತ ಎಣಿಕೆ ನಡೆಯಿತು. ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. 

ಇದು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದು ವಿಜೇತ ಸುನೀಲ ಗೌಡ ಪಾಟೀಲ್‌ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. 

ಪಕ್ಷೇತರರಾಗಿ ಆಯ್ಕೆ ಯಾಗಿದ್ದ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು ಬಿಜೆಪಿಗೆ ಸೇರಿ ಶಾಸಕರಾಗಿ ಆಯ್ಕೆಯಾಗಿದ್ದ ಹಿನ್ನಲೆಯಲ್ಲಿ ಸ್ಥಾನ ತೆರವಾಗಿತ್ತು. 

ಸುನೀಲ್‌ ಅವರು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್‌ ಅವರ ಸಹೋದರ. 

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.