CONNECT WITH US  

ಸಿದ್ದು ಬಂದ ಬಳಿಕ ಮುಂದಿನ ಬೆಳವಣಿಗೆ

ಬೆಂಗಳೂರು: ವಿದೇಶ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಾಪಸ್‌ ಆದ ನಂತರ ರಾಜ್ಯ ರಾಜಕೀಯ ಬೆಳವಣಿಗೆಗಳು ಹೊಸ ತಿರುವು ಪಡೆಯುವ ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹನ್ನೆರಡು ದಿನಗಳ ಯುರೋಪ್‌ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಸೆ. 15ರ ರಾತ್ರಿ ಬೆಂಗಳೂರಿಗೆ ವಾಪಸ್‌ ಆಗಲಿದ್ದು, ಸೆ.16ರ ನಂತರ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

ಜಾರಕಿಹೊಳಿ ಸಹೋದರರೂ ಕೂಡ ಸಿದ್ದರಾಮಯ್ಯ ಬರುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಎಂದು ಹೇಳಲಾಗುತ್ತಿದ್ದು, ಪಕ್ಷ ಹಾಗೂ ಸರ್ಕಾರದಲ್ಲಿ ತಮಗೆ ಆಗುತ್ತಿರುವ ಅನ್ಯಾಯವನ್ನು ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. 

ಇಂದು ಹೆಚ್ಚು ಓದಿದ್ದು

ಚುನಾವಣೆ ಹಿನ್ನೆಲೆಯಲ್ಲಿ ಜೈಪುರದಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್‌ಗಾಗಿ ಪ್ರಚಾರ ಸಾಮಗ್ರಿಗಳನ್ನು ಸಿದ್ಧಪಡಿಸುತ್ತಿರುವ ಕಾರ್ಯಕರ್ತರು.

Nov 15, 2018 07:29am

Trending videos

Back to Top