ಸರ್ಕಾರ ಬೀಳಿಸುವಷ್ಟು ಅಸಮಾಧಾನ ಇಲ್ಲ : ಸಚಿವ ರಮೇಶ್ ಜಾರಕಿಹೊಳಿ
Team Udayavani, Sep 12, 2018, 12:30 PM IST
ಬೆಂಗಳೂರು: ಎಲ್ಲಾ ಪಕ್ಷಗಳಲ್ಲೂ ಇದ್ದಂತೆ ನಮ್ಮಲ್ಲೂ ಅಸಮಾಧಾನ ಇದೆ ಆದರೆ ಸರ್ಕಾರ ಪತನಗೊಳಿಸುವಷ್ಟು ಭಿನ್ನಾಭಿಪ್ರಾಯ ನಮ್ಮಲ್ಲಿ ಇಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ ಈ ಹೇಳಿಕೆ ನೀಡಿದ್ದಾರೆ.
ಖರ್ಗೆ ಜೊತೆ ಮಹತ್ವದ ಮಾತುಕತೆ
ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುರ ಖರ್ಗೆ ಅವರೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಖರ್ಗೆ ಅವರು ನಮ್ಮ ತಂದೆಯ ಸಮಾನ. ಅವರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಎಲ್ಲಾ ಸಮಸ್ಯೆಗಳು ಬಗೆ ಹರಿಯುವ ವಿಶ್ವಾಸವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…