ಸರ್ಕಾರ ಬೀಳಿಸುವ ಯತ್ನಕ್ಕೆ ಬಿಜೆಪಿಯಲ್ಲೇ ವಿರೋಧ!:ದಿನೇಶ್ ಗುಂಡೂರಾವ್
Team Udayavani, Sep 16, 2018, 2:53 PM IST
ಬೆಂಗಳೂರು: ಮೈತ್ರಿ ಸರ್ಕಾರ ಉರುಳಿಸುವ ಯತ್ನಕ್ಕೆ ಬಿಜೆಪಿಯಲ್ಲೇ ವಿರೋಧವಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಯಡಿಯೂರಪ್ಪ ಮತ್ತು ಸ್ನೇಹಿತರ ತಂಡ ಸರ್ಕಾರವನ್ನು ಬೀಳಿಸಿ ಮತ್ತೆ ಅಧಿಕಾರಕ್ಕೆ ಬರಲು ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿಯ ಕೆಲ ನಾಯಕರೇ ವಿರೋಧ ವ್ಯಕ್ತ ಪಡಿಸಿದ್ದಾರೆ ಎಂದರು.
ಸಿದ್ದರಾಮಯ್ಯ ಅವರು ಸರ್ಕಾರ ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ವಿಚಾರ.ಯಾವುದೇ ಕಾರಣಕ್ಕೂ ಅವರು ಅಂತಹ ಕೆಲಸ ಮಾಡುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ