ಕುಮಾರಸ್ವಾಮಿ ದುರ್ಬಲ ಸಿಎಂ: ಈಶ್ವರಪ್ಪ


Team Udayavani, Sep 17, 2018, 6:45 AM IST

eshwarappa-800.jpg

ಶಿವಮೊಗ್ಗ: ಎಚ್‌.ಡಿ. ಕುಮಾರಸ್ವಾಮಿ ದುರ್ಬಲ ಮುಖ್ಯಮಂತ್ರಿ. ಕಾಂಗ್ರೆಸ್‌ನವರೇ ಸರಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬುದನ್ನು ನೇರವಾಗಿ ಹೇಳಲೂ ಅವರಿಗೆ ಶಕ್ತಿಯಿಲ್ಲ. ಬದಲಿಗೆ ಬಿಜೆಪಿ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತ ಜನರ ದಿಕ್ಕು ತಪ್ಪಿಸುತ್ತಿದ್ದಾರೆಂದು ಶಾಸಕ ಕೆ.ಎಸ್‌. ಈಶ್ವರಪ್ಪ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರಕಾರವಿದ್ದಾಗ ಬಿಜೆಪಿಯವರು ಒಂದು ದಿನವೂ ತೊಂದರೆ ಕೊಡುವ ಕೆಲಸ ಮಾಡಿಲ್ಲ. ಆದರೆ ಈಗ ಪರಿಸ್ಥಿತಿ ಹೇಗಿದೆ ಎಂಬುದರ ಬಗ್ಗೆ  ದೋಸ್ತಿ ಸರಕಾರದ ಶಾಸಕರನ್ನೇ ಕೇಳಿ, ಸತ್ಯ ತಿಳಿಯುತ್ತದೆ ಎಂದರು.

ಪ್ರತಿ ದಿನವೂ ಕಾಂಗ್ರೆಸ್‌ನವರು ತೊಂದರೆ ಕೊಡುತ್ತಿದ್ದಾರೆಂದು ಕುಮಾರಸ್ವಾಮಿ ಪರೋಕ್ಷವಾಗಿ ಹೇಳುತ್ತಾರೆ. ಆದರೆ ನೇರವಾಗಿ ಯಾರಿಂದ ತೊಂದರೆಯಾಗುತ್ತಿದೆ ಎಂಬುದನ್ನು ಹೇಳುವುದಿಲ್ಲ. ಎಷ್ಟು ದಿನ ಮುಖ್ಯಮಂತ್ರಿಯಾಗಿ ಇರುತ್ತೇನೋ ಗೊತ್ತಿಲ್ಲ ಎಂದು ಅವರೇ ಹೇಳುತ್ತಾರೆ.  ಅದಕ್ಕಾಗಿಯೇ ಇವರು ರಾಜ್ಯ ಕಂಡ ದುರ್ಬಲ ಸಿಎಂ ಎಂದು ಕರೆದಿದ್ದೇನೆ ಎಂದರು. ಇವರ ದೋಸ್ತಿಯಲ್ಲಿ ಆಗಿರುವ ಗೊಂದಲವನ್ನು ಬಿಜೆಪಿಯವರು ಸೃಷ್ಟಿಸುತ್ತಿದ್ದಾರೆಂದು ಸುಳ್ಳು ಹೇಳುತ್ತಿದ್ದಾರೆ. “ಕಿಂಗ್‌ಪಿನ್‌’ ಹೆಸರಿನಲ್ಲಿ ಬಿಜೆಪಿ ಕಡೆ ಬೆರಳು ತೋರಿಸುತ್ತಿದ್ದಾರೆ. ಅದಕ್ಕೆ ರೌಡಿಗಳನ್ನು ಸೇರಿಸಿದ್ದಾರೆ. ಇದೆಲ್ಲ ಕುಮಾರಸ್ವಾಮಿ ಅವರಿಗೆ ಶೋಭೆ ತರುವಂಥದ್ದಲ್ಲ ಎಂದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.