ಯಾವ ಅಸಮಾಧಾನವೂ ಇಲ್ಲ,ಮಂತ್ರಿಗಿರಿ ಕೇಳುವುದು ತಪ್ಪಾ?:ಸಿದ್ದರಾಮಯ್ಯ
Team Udayavani, Sep 18, 2018, 3:14 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನ ಇಲ್ಲ. ಎಲ್ಲವೂ ಸರಿಯಾಗಿ ಇದೆ. ಮಂತ್ರಿಗಿರಿ ಕೇಳಿದರೆ ಭಿನ್ನಮತ ಸ್ಫೋಟ ಅನ್ನುವುದು ಸರಿಯಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ, ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಲಜ್ಜೆಗೆಟ್ಟ ಬಿಜೆಪಿ ಮಾನಾಮರ್ಯಾದೆ ಬಿಟ್ಟು ಅಧಿಕಾರ ದಾಹ ದಿಂದ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬರಲು ಯತ್ನಿಸುತ್ತಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಪಕ್ಷದ ಹಲವರನ್ನು ಬಿಜೆಪಿ ಸಂಪರ್ಕಿಸಿರುವುದು ಬಹಿರಂಗವಾಗಿದೆ. ಬಿಜೆಪಿ ಸರ್ಕಾರ ಬೀಳಿಸಲು ಯತ್ನಿಸಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ ಎಂದು ಪ್ರಶ್ನಿಸಿದರು.
ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ಪರಿಣಾಮ ಬೀರುವುದಿಲ್ಲ.ಸರ್ಕಾರ ಸುಭದ್ರವಾಗಿರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ