ಎದುರಾಳಿ ಇಲ್ಲದೆ ಪಾನ್ ಹೇಗೆ ಮೂವ್ ಮಾಡ್ತೀರಿ ?:ಡಿಕೆಶಿಗೆ ಬಿಎಸ್ವೈ
Team Udayavani, Sep 19, 2018, 12:32 PM IST
ಬೆಂಗಳೂರು: ಕಾಂಗ್ರೆಸ್ನಲ್ಲಿ ಭಿನ್ನಮತ, ಸಚಿವ ಸಂಪುಟ ವಿಸ್ತರಣೆ ಕಸರತ್ತು ಜೋರಾಗಿರುವ ವೇಳೆಯಲ್ಲೇ ಬಿಜೆಪಿ ಬುಧವಾರ ರಾಜ್ಯಮಟ್ಟದ ಮಹತ್ವದ ಸಭೆ ನಡೆಸಿ ರಣತಂತ್ರಗಳನ್ನು ಹಣೆಯುತ್ತಿದೆ.
ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪದಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಬಿಎಸ್ವೈ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿ ಕಾರಿದರು. ರಾಜ್ಯದಲ್ಲಿ ಸರ್ಕಾರ ನಿಷ್ಕ್ರೀಯ
ವಾಗಿದೆ ಎಂದರು.
ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಆಹ್ವಾನ ನೀಡಿದ್ದಾರೆ. ಸುಭಾಷ್ ಗುತ್ತೇದಾರ್ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡುತ್ತಾರೆ. ಅಷ್ಟರ ಮಟ್ಟಿಗೆ ಸರ್ಕಾರ ಅಸ್ಥಿರವಾಗಿದೆ ಎಂದು ಕಿಡಿ ಕಾರಿದರು.
ಡಿ.ಕೆ.ಶಿವಕುಮಾರ್ ಅವರೇ ನನಗೆ ಚೆಸ್ ಗೇಮ್ ಗೊತ್ತಿದೆ. ಪಾನ್ ಹೇಗೆ ಮೂವ್ ಮಾಡಬೇಕು ಅನ್ನುತ್ತೀರಲ್ಲಾ, ಚೆಸ್ ಗೇಮ್ನಲ್ಲಿ ಎದುರಾಳಿ ಇಲ್ಲದೆ ನೀವು ಒಬ್ಬನೇ ಪಾನ್ ಮೂವ್ ಮಾಡಿದರೆ ಎನು ಸಾಧಿಸಲಿಕ್ಕಾಗುತ್ತದೆ. ಬೇಜವಾಬ್ದಾರಿ ಹೇಳಿಕೆ ಕೊಡುವುದನ್ನು ಬಿಡಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ