ಬಿಎಸ್‌ವೈ ನಿವಾಸಕ್ಕೆ ಕೈ ಕಾರ್ಯಕರ್ತರ ಮುತ್ತಿಗೆ;ಉದ್ವಿಗ್ನ ವಾತಾವರಣ

Team Udayavani, Sep 20, 2018, 3:16 PM IST

5adad.jpg

ಬೆಂಗಳೂರು: ಆಪರೇಷನ್‌ ಕಮಲ ನಡೆಯುತ್ತದೆ ಎನ್ನುವ ವಿಚಾರ, ಸಚಿವ ಡಿ.ಕೆ.ಶಿವಕುಮಾರ್‌ ಅವರ ವಿರುದ್ದ  ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್‌ ಪಾತ್ರಾ ಅವರ ಆರೋಪವನ್ನು ಖಂಡಿಸಿ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಡಾಲರ್ಸ್‌ ಕಾಲೋನಿಯ ನಿವಾಸದ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ. 

ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಳ್ಳಾಟ ನಡೆದು, ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. 

ಕಾಂಗ್ರೆಸ್‌ ಕಾರ್ಯಕರ್ತರು ಗೇಟ್‌ ತಳ್ಳಿ  ಬಿಎಸ್‌ವೈ ಅವರ ನಿವಾಸಕ್ಕೆ ನುಗ್ಗಲು ಯತ್ನಿಸಿದರು. ಈ ವೇಳೆ ಅನಿವಾರ್ಯವಾಗಿ  ಬಿಜೆಪಿ ಶಾಸಕರಾದ ಎಂ.ಪಿ.ರೇಣುಕಾಚಾರ್ಯ, ವಿಶ್ವನಾಥ್‌, ಮಾಡಾಳ್‌ ವಿರೂಪಾಕ್ಷಪ್ಪ  ಮೊದಲಾದವರು ಕಾರ್ಯಕರ್ತರಿಗೆ  ಎದುರಾಗಿ ನಿಂತಿದ್ದಾರೆ.

ಸ್ಥಳದಲ್ಲಿ ಹೆಚ್ಚಿನ ಪೊಲೀಸ್‌ ಭದ್ರತೆ ಇದ್ದಿರಲಿಲ್ಲ, ಹೀಗಾಗಿ ಬಿಜೆಪಿ ಶಾಸಕರೇ ಕಾಂಗ್ರೆಸ್‌ ಕಾರ್ಯಕರ್ತರನ್ನು ಚದುರಿಸಲು ಮುಂದಾದರು. ಬಳಿಕ 35 ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳಕ್ಕೆ ಕರೆಸಿಕೊಳ್ಳಲಾಗಿದೆ. 

ಈ ಬಗ್ಗೆ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜನತೆಗೆ ದಂಗೆ ಏಳಲು ಕರೆ ನೀಡುತ್ತೇನೆ ಅಂದ ಬಳಿಕ ಘಟನೆ ನಡೆದಿದೆ. ಹೀಗಾಗಿ ಪೊಲೀಸರು ಸ್ವಯಂ ಪ್ರೇರಿತವಾಗಿ ಮುಖ್ಯಮಂತ್ರಿಗಳ ಮೇಲೆ  ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.