ಮೈತ್ರಿ ಸರ್ಕಾರದ ವಿರುದ್ಧ ಹೊರಟ್ಟಿ ಅಸಮಾಧಾನ
Team Udayavani, Sep 24, 2018, 6:25 AM IST
ಕೊಪ್ಪಳ: ಮೈತ್ರಿ ಸರ್ಕಾರ ರೈತರ ಆತ್ಮಹತ್ಯೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ತಮ್ಮ ವೈಯಕ್ತಿಕ ಕೆಲಸ ಬಿಟ್ಟು ರೈತರ ನೆರವಿಗೆ ಧಾವಿಸಬೇಕೆಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಆತ್ಮಹತ್ಯೆ ಮಾಡಿಕೊಂಡರೆ ಕೆಲವು ಸಚಿವರು ತಮ್ಮದೇ ಧಾಟಿಯಲ್ಲಿ ಏನೇನೋ ಹೇಳಿಕೆ ನೀಡುತ್ತಿದ್ದಾರೆ. ವ್ಯತಿರಿಕ್ತ ಹೇಳಿಕೆ ನೀಡುತ್ತಿರುವುದು ನನಗೆ ಸಹಿಸಲಾಗುತ್ತಿಲ್ಲ. ಮಂಡ್ಯದ ರೈತ ಆತ್ಮಹತ್ಯೆ ಪ್ರಕರಣ ಕೇಳಿ ಕಣ್ಣಲ್ಲಿ ನೀರು ಬರುತ್ತಿವೆ. ರೈತರ ಸಾಲ ಮನ್ನಾ ಆದರೂ ಅ ಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ಅ ಧಿಕಾರಿಗಳ ವೈಖರಿಗೆ ಗರಂ ಆದರು.ರೈತರ ಆತ್ಮಹತ್ಯೆ ವಿಷಯದಲ್ಲಿ ಮಾಧ್ಯಮಗಳಿಗಿರುವ ಜವಾಬ್ದಾರಿ ರಾಜಕಾರಣಿಗಳಿಗಿಲ್ಲ. ರಾಜಕಾರಣಿಗಳು ಮಾಧ್ಯಮಗಳಿಂದ ಸಲಹೆ ಪಡೆದು ರೈತಪರ ಕೆಲಸ ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!