ಸಿಲಿಕಾನ್ ಸಿಟಿಯಲ್ಲಿ ಅಧಿಕಾರಿಗಳ ದಾಳಿ;ಭಾರೀ GST ವಂಚನೆ ಪತ್ತೆ !
Team Udayavani, Sep 26, 2018, 10:15 AM IST
ಬೆಂಗಳೂರು:ನಗರದ ವಿವಿಧೆಡೆ ಬುಧವಾರ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಭಾರೀ ತೆರಿಗೆ ವಂಚನೆಯನ್ನು ಪತ್ತೆ ಹಚ್ಚಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಟಿ.ದಾಸರಹಳ್ಳಿ, ಚಿಕ್ಕಬಾಣಾವರದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೇರೆ ವ್ಯಕ್ತಿಗಳ ಹೆಸರಿನಲ್ಲಿ 12 ಕಂಪೆನಿಗಳನ್ನು ನಡೆಸುತ್ತಿದ್ದ ವಿಕ್ರಮ್ ದುಗಾಲ್ ಮತ್ತು ಮೂವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಅಧಿಕಾರಿಗಳು ಸುಮಾರು 203 ಕೋಟಿ ರೂಪಾಯಿ ತೆರಿಗೆ ವಂಚನೆಯ ನಕಲಿ ಬಿಲ್ಗಳನ್ನು ಪತ್ತೆ ಹಚ್ಚಿರುವ ಬಗ್ಗೆ ವರದಿಯಾಗಿದೆ.
ದಾಳಿ ವೇಳೇ ಹಲವು ದಾಖಲೆಗಳು, ಕಡತಗಳು ಮತ್ತು ಲ್ಯಾಪ್ಟಾಪ್ಗಳು ಪತ್ತೆಯಾಗಿದ್ದು, ಪರಿಶೀಲನೆ ಮುಂದುವರಿದಿದೆ. ವಂಚನೆಯ ಕಿಂಗ್ಪಿನ್ ವಿಕ್ರಮ್ ದುಗಾಲ್ ಎಂದು ತಿಳಿದು ಬಂದಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು