ಎಐಸಿಸಿ ಅಧ್ಯಕ್ಷರಾಗಲು ರಾಹುಲ್ ನಾಲಾಯಕ್
Team Udayavani, Sep 29, 2018, 6:20 AM IST
ಕೊಪ್ಪಳ: ಪ್ರಧಾನಿ ಮೋದಿ ಬಗ್ಗೆ ರಾಹುಲ್ ಗಾಂಧಿ ಕೀಳುಮಟ್ಟದಲ್ಲಿ ಮಾತನಾಡುತ್ತಿದ್ದಾರೆ. ಎಐಸಿಸಿ ಅಧ್ಯಕ್ಷರಾಗಲೂ ಅವರು ನಾಲಾಯಕ್ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯುದ್ಧ ವಿಮಾನಗಳ ಖರೀದಿಯಲ್ಲಿ ಕಾಂಗ್ರೆಸ್ ಬಾಯಿಗೆ ಬಂದಂತೆ ಮಾತನಾಡುತ್ತಿದೆ. ರಾಹುಲ್ ಗಾಂಧಿ ಗೆ ಇನ್ನೂ ಬುದ್ಧಿ ಬೆಳೆದಿಲ್ಲ. ಹಾಗಾಗಿ ತಮಗೆ ತಿಳಿದಿದ್ದನ್ನು ಮಾತನಾಡುತ್ತಿದ್ದಾರೆ. ರಾಹುಲ್ ಕಾಂಗ್ರೆಸ್ನಲ್ಲಿ ಎಲ್ಲಿಯವರೆಗೂ ಇರುತ್ತಾರೋ ಅಲ್ಲಿಯವರೆಗೂ ಆ ಪಕ್ಷ ಉದ್ಧಾರ ಆಗಲ್ಲ. ಅವರಿಂದಾಗಿಯೇ ಕಾಂಗ್ರೆಸ್ ಅಧೋಗತಿಗೆ ಹೋಗುತ್ತಿದೆ ಎಂದರು. ಸಿಎಂ ಎಚ್.ಡಿ. ಕುಮಾರಸ್ವಾಮಿ ವಿಧಾನಸೌಧದ 3ನೇ ಮಹಡಿಯಲ್ಲಿ ಇರೋದು ಬಿಟ್ಟು ಟೆಂಪಲ್ ರನ್ ಮಾಡುತ್ತಿದ್ದಾರೆ. ಜನರ ಸಂಕಷ್ಟ ಆಲಿಸುತ್ತಿಲ್ಲ. ಅಭಿವೃದ್ಧಿ ಕಡೆ ಗಮನ ಹರಿಸುತ್ತಿಲ್ಲ. ಮೈತ್ರಿ ಸರ್ಕಾರದಲ್ಲಿಯೇ ಸಚಿವರು ಕಚ್ಚಾಟ ಶುರು ಮಾಡಿದ್ದಾರೆ. ಇನ್ನು ಇವರೇನು ಆಡಳಿತ ನಡೆಸುತ್ತಾರೆ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?