ಡಿ.3ರಿಂದ ಬೆಳಗಾವಿಯಲ್ಲಿ ಅಧಿವೇಶನ?
Team Udayavani, Oct 12, 2018, 9:37 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಮೊದಲ ಬೆಳಗಾವಿ ಅಧಿವೇಶನ ಡಿ.3 ರಿಂದ 10 ದಿನಗಳ ಕಾಲ ನಡೆಯುವ ಸಾಧ್ಯತೆಯಿದೆ. ಈಗಾಗಲೇ ಅಧಿವೇಶನ ನಡೆಯುವ ಸಂಬಂಧ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಇತರ ಕಾಂಗ್ರೆಸ್
ನಾಯಕರ ಜತೆ ಚರ್ಚಿಸಿದ್ದಾರೆ ಎಂದು ಹೇಳಲಾಗಿದೆ.
ಡಿ.7 ರಿಂದ 9ರವರೆಗೆ ಧಾರವಾಡದಲ್ಲಿ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಆ ಸಮಯದಲ್ಲೇ ವಿಧಾನಮಂಡಲ ಅಧಿವೇಶನ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ಬಂದ ಹಿನ್ನೆಲೆಯಲ್ಲಿ ಡಿ.3 ರಿಂದ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಬಂದ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ