ಬೆಂಗಳೂರು:ವಿದ್ಯಾರ್ಥಿಗಳ ಎದುರೇ ಪ್ರಿನ್ಸಿಪಾಲ್ ಬರ್ಬರ ಹತ್ಯೆ !
Team Udayavani, Oct 14, 2018, 1:04 PM IST
ಬೆಂಗಳೂರು : ಅಗ್ರಹಾರ ದಾಸರಹಳ್ಳಿಯಲ್ಲಿರುವ ಹಾವನೂರು ಪಬ್ಲಿಕ್ ಸ್ಕೂಲ್ನಲ್ಲಿ ವಿದ್ಯಾರ್ಥಿಗಳ ಎದುರೇ ಪ್ರಾಂಶುಪಾಲರನ್ನು ಬರ್ಬರವಾಗಿ ಇರಿದು ಹತ್ಯೆಗೈದ ಬೆಚ್ಚಿ ಬೀಳಿಸುವ ಘಟನೆ ಭಾನುವಾರ ನಡೆದಿದೆ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸ್ಪೆಷಲ್ ಕ್ಲಾಸ್ ನಡೆಸುತ್ತಿದ್ದ ವೇಳೆ ಕಾರಿನಲ್ಲಿ ಬಂದು ನಾಲ್ವರು ದುಷ್ಕರ್ಮಿಗಳು ಪ್ರಾಂಶುಪಾಲ ರಂಗನಾಥ ಅವರನ್ನು ಬರ್ಬರವಾಗಿ ಇರಿದು ಪರಾರಿಯಾಗಿದ್ದಾರೆ. ರಂಗನಾಥ್ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ