ಬೆಳ್ಳಂದೂರು : ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸ್ ಫೈರಿಂಗ್!
Team Udayavani, Mar 5, 2019, 1:44 PM IST
ಬೆಂಗಳೂರು: ನಗರದ ಹೊರವಲಯದ ಬೆಳ್ಳಂದೂರು ಸಮೀಪ ಕೊಲೆ ಆರೋಪಿಯೊಬ್ಬನ ಮೇಲೆ ಪೊಲೀಸ್ ಫೈರಿಂಗ್ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಲೆ ಆರೋಪಿಯಗಿದ್ದ ಲೋಕೇಶ್ ಎಂಬಾತನನ್ನು ಇನ್ನೋರ್ವ ಆರೋಪಿಯ ಬಂಧನದ ಸಲುವಾಗಿ ಪೊಲೀಸರು ಕರೆ ತಂದಿದ್ದರು. ಈ ವೇಳೆ ಪೊಲೀಸ್ ಸಿಬಂದಿಯ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನಿಸಿದ್ದಾನೆ. ಆತ್ಮರಕ್ಷಣೆಗಾಗಿ ತಕ್ಷಣ ಇನ್ಸ್ಪೆಕ್ಟರ್, ಲೋಕೇಶ್ ಬಲಗಾಲಿಗೆ ಗುಂಡು ಹಾರಿಸಿದ್ದಾರೆ.
ಲೋಕೇಶ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ