ದಾವಣಗೆರೆ: ಬ್ಯಾಂಕ್‌ ಸಾಲಕ್ಕೆ ಸೆಕ್ಸ್‌ ಫೇವರ್‌; ಮ್ಯಾನೇಜರ್‌ಗೆ ಥಳಿತ

Team Udayavani, Oct 16, 2018, 4:23 PM IST

bank-manager-thrashed-700.jpg

ದಾವಣಗೆರೆ : ಬ್ಯಾಂಕ್‌ ಸಾಲ ಮಂಜೂರು ಮಾಡುವುದಕ್ಕೆ ಪ್ರತಿಯಾಗಿ ಸೆಕ್ಸ್‌ ಫೇವರ್‌ ಕೇಳಿದ ಡಿಎಚ್‌ಎಫ್ಎಲ್‌ ಬ್ಯಾಂಕಿನ ದಾವಣಗೆರೆ ಶಾಖೆಯ ಮ್ಯಾನೇಜರ್‌ ನನ್ನು ಮಹಿಳೆಯೊಬ್ಬಳು ಚಪ್ಪಲಿ ಮತ್ತು ಕೋಲಿನಿಂದ ಹೊಡೆದುದಲ್ಲದೆ ಹಲವು ಬಾರಿ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ.

ಬ್ಯಾಂಕ್‌ ಸಾಲ ಮಂಜೂರು ಮಾಡಲು ಸೆಕ್ಸ್‌ ಫೇವರ್‌ ಕೇಳಿದ ಬ್ಯಾಂಕ್‌ ಮ್ಯಾನೇಜರ್‌ ನನ್ನು ಪೊಲೀಸರು ಬಂಧಿಸಿದ್ದಾರೆ. 

ಬ್ಯಾಂಕ್‌ ಮ್ಯಾನೇಜರ್‌ ಸೆಕ್ಸ್‌ ಫೇವರ್‌ ಕೇಳಿದ್ದಕ್ಕೆ ಕೋಪೋದ್ರಿಕ್ತಳಾದ ಮಹಿಳೆಯು ಆತನನ್ನು ಹಿಗ್ಗಾ ಮುಗ್ಗಾ ಹೊಡೆದು ಹಲ್ಲೆ ಮಾಡಿದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲ ವೈರಲ್‌ ಆಗಿದೆ. 

ಈ ಘಟನೆ ನಡೆದದ್ದು ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿ. ಬ್ಯಾಂಕ್‌ ಸಾಲ ಪಡೆಯಲು ತನ್ನ ಮನೆಗೆ ಬರುವಂತೆ ಮ್ಯಾನೇಜರನು ಮಹಿಳೆಯನ್ನು ಕೇಳಿದ್ದ ಎನ್ನಲಾಗಿದೆ. ಆಕೆ ಅಲ್ಲಿಗೆ ಹೋಗಿದ್ದಾಗ ಬ್ಯಾಂಕ್‌ ಮ್ಯಾನೇಜರ್‌ ಆಕೆಯಿಂದ ಸೆಕ್ಸ್‌ ಫೇವರ್‌ ಕೇಳಿದ. ನಖಶಿಖಾಂತ ಸಿಟ್ಟಿಗೆದ್ದ ಆಕೆ ಮ್ಯಾನೇಜರನನ್ನು ಆತನ ಮನೆಯಿಂದ ಹೊರಗೆಳೆದು ಹಿಗ್ಗಾಮುಗ್ಗಾ ಹೊಡೆದು ಕಪಾಳಮೋಕ್ಷ ಮಾಡಿದಳು. 

ಬಳಿಕ ಅ ಮಹಿಳೆಯೇ ಆತನನ್ನು ಪೊಲೀಸರಿಗೆ ಒಪ್ಪಿಸಿದಳು. ಮಹಿಳೆ ಕೊಟ್ಟಿರುವ ದೂರಿನ ಪ್ರಕಾರ ಪೊಲೀಸರು ಬ್ಯಾಂಕ್‌ ಮ್ಯಾನೇಜರ್‌ ನನ್ನು ಬಂಧಿಸಿ ಆತನ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.