ರೆಹನಾ ಫಾತಿಮಾ ವಿರುದ್ಧ  ಜಗ್ಗೇಶ್‌ ಕಿಡಿ ಕಾರಿದ್ದೇಕೆ ? 

Team Udayavani, Oct 19, 2018, 12:22 PM IST

98.jpg

ಬೆಂಗಳೂರು: ಕಿಸ್‌ ಆಫ್ ಲವ್‌ ನಿಂದ ಸುದ್ದಿಯಾಗಿದ್ದ ರೆಹನಾ ಫಾತಿಮಾ ಅಯ್ಯಪ್ಪ ಮಾಲಾಧಾರಿಯ ಗೆಟಪ್‌ನಲ್ಲಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ವಿರುದ್ಧ ನಟ ಜಗ್ಗೇಶ್‌ ಅವರು ಕಿಡಿ ಕಾರಿ ಟ್ವೀಟರ್‌ನಲ್ಲಿ  ಆಕ್ರೋಶ ಹೊರ ಹಾಕಿದ್ದಾರೆ. 

ಜಗ್ಗೇಶ್‌ ಟ್ವೀಟ್‌ನಲ್ಲೇನಿದೆ? 

ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳ ಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂದೂ ಧರ್ಮ ಇಂಥವರಿಗಾ? ಜೈಹಿಂದ್  ಎಂದು ಬರೆದಿದ್ದಾರೆ. 

ರೆಹನಾ ಫಾತಿಮಾ ಮುಸ್ಲಿಂ ಮಹಿಳೆಯಾಗಿಯೂ ಪೊಲೀಸ್‌ ಕೋಟೆಯ ಬೆಂಬಲದೊಂದಿಗೆ ಶಬರಿ ಮಲೆ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಶುಕ್ರವಾರ ದೇವಾಲಯದ ಮುಂಭಾಗ  ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ  ಅವರನ್ನು ಮತ್ತು ಜೊತೆಗಿದ್ದ ಪತ್ರಕರ್ತೆ ಕವಿದಾ ಜಕ್ಕಲ್‌ ಅವರನ್ನು ಹಿಂದಕ್ಕೆ ಕಳುಹಿಸಲಾಗಿತ್ತು. 

ರೆಹನಾ ವಿರುದ್ಧ  ಅಯ್ಯಪ್ಪ ಭಕ್ತರು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.