ಕಿತ್ತೂರು ವಿಜಯೋತ್ಸವದಂದೇ ಚೆನ್ನಮ್ಮ ಜಯಂತ್ಯುತ್ಸವ

Team Udayavani, Oct 22, 2018, 7:00 AM IST

kittur.jpg

ಬೆಂಗಳೂರು:ಕಿತ್ತೂರು ವಿಜಯೋತ್ಸವ ದಿನದಂದು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಆಚರಿಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಗೊಂದಲಕ್ಕೆ ಕಾರಣವಾಗಿದೆ.

ಬ್ರಿಟೀಷರು ಕಿತ್ತೂರು ಸೈನ್ಯದ ಮೇಲೆ ದಾಳಿ ನಡೆಸಿದಾಗ ವೀರ ರಾಣಿ ಕಿತ್ತೂರು ಚೆನ್ನಮ್ಮ ಸೈನ್ಯದೊಂದಿಗೆ ಹೋರಾಟ ನಡೆಸಿ ಜಯಗಳಿಸಿದ ದಿನದ ಸ್ಮರಣೆಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಕಿತ್ತೂರು ವಿಜಯೋತ್ಸವ ಆಚರಿಸುತ್ತಿದೆ. ಆದರೆ, ಈ ವರ್ಷ ಆ ದಿನವನ್ನು ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಎಂದು ಆಚರಿಸುತ್ತಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅ.23 ರಂದು ಆಯೋಜಿಸಿರುವ ಕಾರ್ಯಕ್ರಮ ಆಹ್ವಾನ ಪತ್ರಿಕೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯುತ್ಸವ ಎಂದು ಮುದ್ರಿಸಲಾಗಿದೆ.

ಇದು ಆಕ್ಷೇಪಕ್ಕೆ ಕಾರಣವಾಗಿದ್ದು, ಅ.23 ರಂದು ಚೆನ್ನಮ್ಮ ಬ್ರಿಟೀಷರ ವಿರುದ್ಧ ಹೋರಾಡಿ ಜಯಗಳಿಸಿದ ದಿನ. ಅಂದು ಸ್ವಾತಂತ್ರ್ಯ ಭಾರತಕ್ಕಾಗಿ ನಡೆದ ಯುದ್ಧದ ಮೊದಲ ಜಯ. ಆ ದಿನವನ್ನು ವಿಜಯೋತ್ಸವವನ್ನಾಗಿಯೇ ಆಚರಿಸಬೇಕು. 1778 ರ ನವೆಂಬರ್‌ 14 ರಂದು ರಾಣಿ ಚೆನ್ನಮ್ಮ ಬೆಳಗಾವಿಯ ಕಾಕತಿಯಲ್ಲಿ ಹುಟ್ಟಿದರು ಎಂದು ಇತಿಹಾಸ ಹೇಳುತ್ತದೆ. ಹೀಗಾಗಿ ನ.14 ರಂದು ರಾಣಿ ಚೆನ್ನಮ್ಮ ಜಯಂತಿ ಆಚರಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಂಘದ ಮಾಜಿ ಅಧ್ಯಕ್ಷ ಬಸವರಾಜ್‌ ದಿಂಡೂರ್‌ ಹೇಳುತ್ತಾರೆ.

ಈ ಬಗ್ಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲಾ ಅವರಿಗೂ ಮನವಿ ಸಲ್ಲಿಸಲಾಗಿದೆ. ಆದರೂ ಆಹ್ವಾನ ಪತ್ರಿಕೆಯಲ್ಲಿ ಗೊಂದಲ ಮೂಡಿಸಿರುವುದು ಸರಿಯಲ್ಲ ಎಂದು ತಿಳಿಸುತ್ತಾರೆ.ಈ ಹಿಂದೆ ಕಾಂಗ್ರೆಸ್‌ ಸರ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತ್ಯೇಕವಾಗಿ ರಾಣಿ ಚೆನ್ನಮ್ಮ ಜಯಂತಿ ಆಚರಣೆಗೂ ಅನುಮತಿ ನೀಡಿದ್ದರು. ಆದರೆ, ಕಿತ್ತೂರು ವಿಜಯೋತ್ಸವದ ದಿನದಂದೇ ಚೆನ್ನಮ್ಮ ಜಯಂತಿ ಆಚರಿಸಲಾಗುತ್ತಿದೆ  ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕಿತ್ತೂರು ವಿಜಯೋತ್ಸವ ಅಕ್ಟೋಬರ್‌ 24 ರಂದು  ಆಚರಿಸುವುದೇ ಸೂಕ್ತ. ರಾಣಿ ಚೆನ್ನಮ್ಮ ಹುಟ್ಟಿದ್ದು ನವೆಂಬರ್‌ 14.  ಹೀಗಾಗಿ, ಚೆನ್ನಮ್ಮ ಜಯಂತಿ ಪ್ರತ್ಯೇಕವಾಗಿ ಆಚರಿಸಬೇಕು ಎಂದು ಇತಿಹಾಸ ಪ್ರಾಧ್ಯಾಪಕ ದೀಪಕ್‌ ಆಲೂರು ಹೇಳುತ್ತಾರೆ.

– ಶಂಕರ ಪಾಗೋಜಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.